‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
Aug 10 2024, 01:38 AM ISTಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.