• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡಿಬಂಡೆ : ರಂಗೇರಿದ ಪಟ್ಟಣ ಪಂಚಾಯತ್ ಅಧ್ಯಕ್ಷ ಚುನಾವಣೆ - ಆಕಾಂಕ್ಷಿಗಳ ರಣತಂತ್ರ ಶುರು

Aug 10 2024, 01:33 AM IST
ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲಿರುವ ಕಾರಣದಿಂದ ಪ್ರತಿಯೊಬ್ಬರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಪ್ರಕಟಿತ ಮೀಸಲಿನಿಂದ ಪ.ಪಂಗಡದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ ನಡೆಸಿದ್ದಾರೆ

ಕುತೂಹಲ ಮೂಡಿಸಿದ ಕಂಪ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Aug 09 2024, 12:55 AM IST
2020ರ ನ.6ರಂದು ಅಧ್ಯಕ್ಷೆ-ಉಪಾಧ್ಯಕ್ಷ ಚುನಾವಣೆ ನಡೆಯಿತು.

ಶಿಮುಲ್‌ ಚುನಾವಣೆ: ಅಂತಿಮ ಕಣದಲ್ಲಿ ಉಳಿದವರು 41 ಮಂದಿ

Aug 09 2024, 12:32 AM IST
ಶಿಮುಲ್‌ ಚುನಾವಣೆಗೆ ಆ.6 ರಂದು ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿತ್ತು. 64 ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ 41 ಮಂದಿ ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ.

ಅಂಜುಮನ್ ಸಂಸ್ಥೆಯ ಚುನಾವಣೆ ನಡೆಸಲು ಒತ್ತಾಯ, ಗದಗದಲ್ಲಿ ಪ್ರತಿಭಟನೆ

Aug 08 2024, 01:36 AM IST
ಅಂಜುಮನ್‌ ಸಂಸ್ಥೆಗೆ ತಕ್ಷಣವೇ ಚುನಾವಣೆ ನಡೆಸಬೇಕು ಎಂದು ಗದಗ-ಬೆಟಗೇರಿ ಮುಸ್ಲಿಂ ಸಮುದಾಯ ನಿಯೋಜಿತ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾ ವಕ್ಫ್‌ ಬೋರ್ಡ್‌ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ಗರಿಗೆದರಿದ ಶಿಮುಲ್ ಚುನಾವಣೆ: ಅಖಾಡ ಸಜ್ಜು

Aug 01 2024, 12:15 AM IST
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ(ಶಿಮುಲ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಆ.14ಕ್ಕೆ ಚುನಾವಣೆ ನಡೆಯಲಿದೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆ : ಕಮಲಾಗೆ ಒಂದೇ ವಾರದಲ್ಲಿ 1650 ಕೋಟಿ ಚುನಾವಣಾ ದೇಣಿಗೆ!

Jul 29 2024, 12:45 AM IST
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರೆಟ್‌ ಪಕ್ಷದ ಅಭ್ಯರ್ಥಿಯಾಗುವ ಮುಂಚೂಣಿ ನಾಯಕಿ ಕಮಲಾ ಹ್ಯಾರಿಸ್‌ಗೆ ದಾಖಲೆ ಪ್ರಮಾಣದ ದೇಣಿಗೆ ಹರಿದುಬಂದಿದೆ.

ನಿಯಮ ಮೀರಿ ವೀರಶೈವ ಮಹಾಸಭಾ ಚುನಾವಣೆ!

Jul 27 2024, 12:56 AM IST
ಮಹಾಸಭಾಕ್ಕೆ ಮೇ 25ರೊಳಗೆ ಸದಸ್ಯರಾದವರು ಚುನಾವಣೆಗೆ ಸ್ಪರ್ಧಿಸಲು, ಮತ ಚಲಾವಣೆಗೆ ಅರ್ಹರು. ನಂತರ ಸದಸ್ಯತ್ವ ಪಡೆದವರಗೆ ಸದಸ್ಯತ್ವ ಮಾತ್ರವೇ ನೀಡಬೇಕು ಹೊರತು ಮತದಾನಕ್ಕೆ ಅಲ್ಲ ಎಂಬ ನಿಯಮವಿದೆ. ಇಷ್ಟಾಗಿಯೂ ಮೇ 25ರ ನಂತರವೂ ಸದಸ್ಯತ್ವ ನೀಡಿ ಮತದಾನ ಮಾಡಿಸಿಕೊಳ್ಳಲಾಗಿದೆ.

ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯಲ್ಲಿ ಅಣಕು ಸಂಸತ್ ಚುನಾವಣೆ

Jul 26 2024, 01:32 AM IST
ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಲು ಮತ್ತು ಪ್ರಜಾಪ್ರಭುತ್ವದ ಮೌಲ್ಯ ತಿಳಿಸಿಕೊಡುವ ಉದ್ದೇಶದಿಂದ ಶಾಲೆಯಲ್ಲಿ ಸಂಸತ್ ಚುನಾವಣೆ ನಡೆಸಲಾಗುತ್ತಿದೆ. ಚುನಾವಣೆಗಳ ಬಗ್ಗೆ ಮಕ್ಕಳು ತಿಳಿದುಕೊಳ್ಳಬೇಕು. ಯಾವ ಮಾದರಿಯಲ್ಲಿ ಚುನಾವಣೆ ನಡೆಯುತ್ತದೆ. ಅದರ ಉಪಯೋಗವೇನು. ಪ್ರಜಾಪ್ರಭುತ್ವವನ್ನು ಹೇಗೆ ಮೌಲ್ಯಾಧಾರಿತದಿಂದ ನಡೆಸಿಕೊಂಡು ಹೋಗಬೇಕೆಂಬುವುದನ್ನು ಅರಿತುಕೊಳ್ಳಬೇಕು.

ಯಾವಾಗ ಬೇಕಾದ್ರು ಚುನಾವಣೆ ನಡೆಯಬಹುದು

Jul 24 2024, 12:17 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಕಾಂಗ್ರೆಸ್ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಯಾವಾಗ ಸಮಯದಲ್ಲಾದರೂ ಚುನಾವಣೆ ಆಗಬಹುದು ತಯಾರಾಗಿರಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಡಿಗ್ಗಿ ಮಂಗಳ ಕಾರ್ಯಾಲಯದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂಬ ನೋವಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಂಡ ಕನಸು ಬಾಕಿ ಉಳಿದುಕೊಂಡಿದೆ ಎಂಬ ನೋವಿದೆ. ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡಿದ್ದೇನೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂಬ ತೃಪ್ತಿ ನನಗೆ ಇದೆ ಎಂದರು.

ರಾಜ್ಯ 3 ನಿರ್ಣಯ ಅಸ್ತ್ರ : ನೀಟ್‌, ಒಂದು ದೇಶ ಒಂದು ಚುನಾವಣೆ’, ಕ್ಷೇತ್ರ ವಿಂಗಡಣೆಗೆ ವಿರೋಧ

Jul 23 2024, 12:36 AM IST

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವನೆಗಳನ್ನು ವಿರೋಧಿಸಿ ವಿಧಾನಮಂಡಲ ಉಭಯ ಸದನಗಳಲ್ಲಿ ನಿರ್ಣಯ ಮಂಡಿಸಲು ಸೋಮವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 122
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved