• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ವರ್ಷ ಬಿಬಿಎಂಪಿ ಚುನಾವಣೆ ಅನುಮಾನ?

Jul 02 2024, 01:50 AM IST
ಕಾಂಗ್ರೆಸ್ ನಡೆಸಿದ ಆಂತರಿಕ ಪರೀಕ್ಷೆಯಲ್ಲಿ ಹಿನ್ನಡೆ ಆಗುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡ ಶಂಕೆ ವ್ಯಕ್ತವಾಗಿದೆ.

ಶಾಲಾ ಸಂಸತ್ ಚುನಾವಣೆ ಪ್ರಕ್ರಿಯೆಯಲ್ಲಿ ಮಕ್ಕಳ ಉತ್ಸಾಹ

Jul 01 2024, 01:46 AM IST
ಶಿಕಾರಿಪುರದ ಭವಾನಿರಾವ್‌ ಕೇರಿಯಲ್ಲಿನ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲಾ ಆವರಣದಲ್ಲಿ ಶಾಲಾ ಸಂಸತ್ ರಚನಾ ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನ ಮಾಡಿದರು.

ಧಾರವಾಡ ಕೆಎಂಎಫ್‌ ಆಡಳಿತ ಮಂಡಳಿಗೆ ಇಂದು ಚುನಾವಣೆ

Jun 30 2024, 12:47 AM IST
ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 4ರ ವರೆಗೆ ಮತದಾನವು ಧಾರವಾಡ ಉತ್ಪನ್ನ ಡೇರಿಯ ಮುಖ್ಯ ಕಚೇರಿ ಕಟ್ಟಡದಲ್ಲಿ ನಡೆಯಲಿದೆ ಎಂದು ‌ಚುನಾವಣಾಧಿಕಾರಿಯೂ ಆಗಿರುವ ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷಕುಮಾರ ಬಿರಾದಾರ ತಿಳಿಸಿದ್ದಾರೆ.

ಚುನಾವಣೆ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಶಿರಹಟ್ಟಿಯಲ್ಲಿ ಅಭಿನಂದನೆ

Jun 29 2024, 12:33 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ರಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಶಿರಹಟ್ಟಿ ತಾಲೂಕು ಆಡಳಿತ ವತಿಯಿಂದ ಅಭಿನಂದಿಸಲಾಯಿತು. ಪ್ರತಿ ಹಂತದಲ್ಲಿ ಅಧಿಕಾರಿಗಳ ಸೂಚನೆಯಂತೆ ಸಮಯ ಹಾಗೂ ಕರ್ತವ್ಯಪ್ರಜ್ಞೆ ತೋರಿದ ನೀವೆಲ್ಲರೂ ಅಭಿನಂದನಾರ್ಹರು ಎಂದು ಸಹಾಯಕ ಚುನಾವಣಾ ಅಧಿಕಾರಿ ಅಮಿತ್ ಬಿದರಿ ಹೇಳಿದರು.

ಪೊಲೀಸ್‌ ಸರ್ಪಗಾವಲಲ್ಲಿ ಅರಳಗುಂಡಗಿ 2ನೇ ಅವಧಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

Jun 28 2024, 12:48 AM IST
ಅರಳಗುಂಡಗಿ ಗ್ರಾಮ ಪಂಚಾಯತಿ 2 ನೇ ಅವಧಿಗೆ ಅಧ್ಯಕ್ಷರ ಆಯ್ಕೆಗೆ ಇಂದು ಗುರುವಾರ ಬಿಗಿ ಪೊಲೀಸ್‌ ಭದ್ರತೆಯಲ್ಲಿ , 144 ಸೆಕ್ಷನ್ ಜಾರಿಯೊಂದಿಗೆ ಚುನಾವಣೆ ನಡೆಯಿತು.

ಬಿಜೆಪಿ ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಹುನ್ನಾರ

Jun 27 2024, 01:12 AM IST
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ನಿಯೋಜಿತ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸಿ ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲುವ ಹುನ್ನಾರ ನಡೆಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಪಿ.ನಾಗರಾಜ್ ಗೌಡ ಆರೋಪಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಹರಿಹರ ತಾಲೂಕು ಘಟಕಕ್ಕೆ ಚುನಾವಣೆ

Jun 27 2024, 01:04 AM IST
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಸಮಿತಿ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಐದು ವರ್ಷಗಳ ಅವಧಿಗೆ ಮಹಾಸಭೆಯ ಸಂವಿಧಾನ ನಿಯಮ ೫೧(೨)ಬಿ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಾಲೂಕು ಚುನಾವಣಾ ಅಧಿಕಾರಿ ಸಿ.ವಿ.ಪಾಟೀಲ್ ಹೇಳಿದರು.

48 ವರ್ಷಗಳ ಬಳಿಕ ಇಂದು ಲೋಕಸಭೆ ಸ್ಪೀಕರ್‌ ಚುನಾವಣೆ

Jun 26 2024, 01:32 AM IST
ಎನ್‌ಡಿಎ ಅಭ್ಯರ್ಥಿ ಮತ್ತೊಮ್ಮೆ ಓಂ ಬಿರ್ಲಾ ಕಣಕ್ಕಿಳಿದಿದ್ದು, ಇಂಡಿಯಾದಿಂದ ಕಾಂಗ್ರೆಸ್‌ನ ಕೆ.ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜಯ, ಇಂಡಿಯಾ ಸೋಲು ಪಕ್ಕಾ ಆಗಿದ್ದರೂ ಸಾಂಕೇತಿಕ ಚುನಾವಣೆ ನಡೆಯಲಿದೆ.

ವಿಪ ಚುನಾವಣೆ: ಬಾದರ್ಲಿಗೆ ಬಿ ಫಾರಂ ನೀಡಿದ ಡಿಕೆಶಿ

Jun 25 2024, 12:36 AM IST
ಸಿಂಧನೂರಿನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಬಿ ಫಾರಂ ನೀಡಿದರು.

ಕೋಚಿಮುಲ್‌ಗೆ ಚುನಾವಣೆ ನಡೆಸದಿದ್ದರೆ ಹೋರಾಟ

Jun 24 2024, 01:36 AM IST
ಕೋಚಿಮುಲ್ ಆಡಳಿತಾವಧಿ 12 ಮೇ 2024ಕ್ಕೆ ಕೊನೆಗೊಂಡಿದ್ದರೂ ಈವರೆಗೆ ಚುನಾವಣೆ ನಡೆಸಿಲ್ಲ. ಆದ್ದರಿಂದ ಕೂಡಲೇ ಚುನಾವಣೆ ನಡೆಸಲು ಸಹಕಾರಿ ಸಚಿವ ರಾಜಣ್ಣ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರು ಕ್ರಮ ಕೈಗೊಳ್ಳಲಿ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 122
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved