ಮುಗಿದ ಚುನಾವಣೆ, ಶುರುವಾಗಿದೆ ಮತ ಗಳಿಕೆ ಲೆಕ್ಕಾಚಾರ
May 09 2024, 01:02 AM ISTಉರಿಬಿಸಿಲಿನೊಂದಿಗೆ ಕಳೆದ ಒಂದೂವರೆ ತಿಂಗಳಿಂದ ಕಾವೇರಿದ್ದ ಲೋಕಸಭಾ ಚುನಾವಣೆಯ ಪ್ರಮುಖ ಘಟ್ಟವಾದ ಮತದಾನವು ಮುಗಿದಿದ್ದು, ಎಲ್ಲಿ ಎಷ್ಟು ಪ್ರಮಾಣದಲ್ಲಿ ಮತದಾನವಾಗಿದೆ, ಅದರಲ್ಲಿ ತಮಗೆಷ್ಟು, ಅವರಿಗೆಷ್ಟು ಎಂಬ ಲೆಕ್ಕಾಚಾರ ಶುರುವಾಗಿದ್ದು, ಜೂ. 4ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.