ಇದು ನ್ಯಾಯ- ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ-ಸಂತೋಷ ಲಾಡ್
May 06 2024, 12:32 AM ISTಬಿಜೆಪಿಯವರು ರಾಮಮಂದಿರ, ಮುಸ್ಲಿಮರ ವಿರುದ್ಧ ಮಾತನಾಡುವುದು ಬಿಟ್ಟು ಬೇರೇನೂ ಮಾಡಿಲ್ಲ. ಈ ಚುನಾವಣೆ ನ್ಯಾಯ - ಅನ್ಯಾಯ, ಸುಳ್ಳು- ಸತ್ಯಗಳ ನಡುವಿನ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.