ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಾಮಾಣಿಕವಾಗಿ ಚುನಾವಣೆ ಕಾರ್ಯ ನಿರ್ವಹಿಸಿ
May 01 2024, 01:17 AM IST
ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ಪ್ರಕ್ರಿಯೆ ನಡೆಯಲು ಎಲ್ಲ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಈಡಾಗದಂತೆ ಮತದಾನ ಪ್ರಕ್ರಿಯೆ ನಡೆಯುವಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ.ಹೇಳಿದರು.
ಚುನಾವಣೆ ನಡೆದು 11 ದಿನಗಳ ಬಳಿಕ ಮತಪ್ರಮಾಣ ಘೋಷಣೆ
May 01 2024, 01:15 AM IST
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದು 11 ದಿನಗಳ ಬಳಿಕ ಚುನಾವಣಾ ಆಯೋಗ ಮತದಾನದ ಅಧಿಕೃತ ಪ್ರಮಾಣವನ್ನು ಪ್ರಕಟಿಸಿದೆ.
ದಕ್ಷಿಣ ಕನ್ನಡ ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದ ಚುನಾವಣೆ
May 01 2024, 01:15 AM IST
ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮತದಾರರ ಬಳಿ ಹೋಗಲು ಪ್ರಬಲ ವಿಷಯಗಳೇ ಇರಲಿಲ್ಲ. ಮೋದಿ- ಹಿಂದುತ್ವ ಅಲೆಯಲ್ಲಿ ಎಲ್ಲವೂ ಕೊಚ್ಚಿ ಹೋಗಿತ್ತು. ಈ ಬಾರಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಯಕರ್ತರಿಗೆ ಪ್ರಬಲ ಅಸ್ತ್ರವಾಗಿದ್ದವು.
ಸರ್ವಾಧಿಕಾರಿ ಬಿಜೆಪಿ ಮುಂದೆ ಚುನಾವಣೆ ನಡೆಸಲಿಕ್ಕಿಲ್ಲ- ಸೊರಕೆ
Apr 30 2024, 02:07 AM IST
ದೇಶದಲ್ಲಿ ಇಂದಿನ ಪರಿಸ್ಥಿತಿ ನೋಡಿದರೆ ಮುಂದೆ ಲೋಕಸಭಾ ಚುನಾವಣೆ ಬರುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ.
ಮತದಾನದಿಂದ ರಾಷ್ಟ್ರ ಭವಿಷ್ಯ ರೂಪಿಸುವ ಶಕ್ತಿಯೇ ಚುನಾವಣೆ: ಕೃಷ್ಣ ನಾಯ್ಕ
Apr 30 2024, 02:01 AM IST
ಮತ ಚಲಾಯಿಸುವ ಮೂಲಕ ರಾಷ್ಟ್ರದ ಭವಿಷ್ಯದ ಹಾದಿಯನ್ನು ರೂಪಿಸುವ ಶಕ್ತಿಯೇ ಮತದಾನವಾಗಿದ್ದು, ಇದು ಪ್ರಜಾಪ್ರಭುತ್ವದ ನೀತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣನಾಯ್ಕ ದಾವಣಗೆರೆಯಲ್ಲಿ ಹೇಳಿದ್ದಾರೆ.
ಲೋಕ ಚುನಾವಣೆ ಮನೆಯಲ್ಲಿಯೇ ಮತದಾನಕ್ಕೆ ನಗರದಲ್ಲಿ ಚಾಲನೆ
Apr 29 2024, 01:39 AM IST
ಮತಪತ್ರ, ಮತಪೆಟ್ಟಿಗೆ, ಶಾಯಿ ಸೇರಿದಂತೆ ಮತದಾನಕ್ಕೆ ಬೇಕಾದ ಸಾಮಗ್ರಿಗಳೊಂದಿಗೆ ವೃದ್ಧರ ಮನೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ, ಹಕ್ಕು ಚಲಾಯಿಸಲು ಅವಕಾಶ ಕಲ್ಪಿಸಿದರು.
ಅಬ್ಬರರಹಿತ ಚುನಾವಣೆ: ಮೂಡುಬಿದಿರೆ ಶೇ. 76 ಮತದಾನ ದಾಖಲೆ
Apr 29 2024, 01:33 AM IST
ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ರೋಡ್ ಶೋಗೆ ಬಂದ ಸಂದರ್ಭ ಹೊರತು ಪಡಿಸಿದರೆ ಮೂಡುಬಿದಿರೆಲ್ಲಿ ಹೇಳಿಕೊಳ್ಳುವ ಎಲೆಕ್ಷನ್ ಅಬ್ಬರವೇ ಇರಲಿಲ್ಲ. ಆದರೆ 2019, 2023ರ ಚುನಾವಣೆಗೂ ಮೀರಿ 160767 (76.51%) ಮತದಾನ ನಡೆದಿದೆ ಎನ್ನುವುದು ವಿಶೇಷ.
ಚುನಾವಣೆ ಮುಗಿದ ನಂತರ ಕಾಂಗ್ರೆಸ್ನವರಿಗೆ ಚೊಂಬು: ಶಾಸಕ ಯತ್ನಾಳ
Apr 29 2024, 01:33 AM IST
ಈ ಬಾರಿಯ ಲೊಕಸಭೆ ಚುನಾವಣೆ ಮುಗಿದ ನಂತರ ಕಾಂಗ್ರೆಸ್ ಪಕ್ಷದ ಸೊನಿಯಾ ಗಾಂಧಿ ಅವರನ್ನು ಒಳಗೊಂಡು ಎಲ್ಲರನ್ನು ಚೊಂಬು ನೀಡುವ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಟಾಂಗ್ ನೀಡಿದರು.
ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ, ತಪ್ಪದೆ ಮತದಾನ ಮಾಡಿ
Apr 29 2024, 01:33 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಇಲ್ಲಿಯ ಬಸವೇಶ್ವರನಗರದ ಭಾನುವಾರದ ಸಂತೆಯ ಬೀದಿಯಲ್ಲಿ ಗಲ್ಲಿ ಕ್ರಿಕೆಟ್ ಆಯೋಜಿಸುವುದರ ಮೂಲಕ ಮತದಾರರ ಗಮನ ಸೆಳೆಯಿತು.
ಕೊಟಬಾಗಿ ಏತ ನೀರಾವರಿ ಕಾಲುವೆಗೆ ನೀರು ಬಿಡದಿದ್ದರೇ ಚುನಾವಣೆ ಬಹಿಷ್ಕಾರ
Apr 29 2024, 01:30 AM IST
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಕೊಟಬಾಗಿ ಏತ ನೀರಾವರಿ ಯೋಜನೆಯಡಿ ನಿರ್ಮಿಸಿರುವ ಕಾಲುವೆಗೆ ನೀರು ಹರಿಸದಿದ್ದರೇ ಬರುವ ಸಾರ್ವತ್ರಿಕ ಚುನಾವಣೆ ಬಹಿಷ್ಕಾರಿಸುವುದಾಗಿ ಕೆಂಚನಟ್ಟಿ ಸೇರಿದಂತೆ ಈ ಭಾಗದ ಹಳ್ಳಿಯ ಜನರು ನ್ಯಾಯವಾದಿ ಸಿ.ಐ.ಕಪಲ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಪರವಾಗಿ ಗ್ರೇಡ್-2 ತಹಸೀಲ್ದಾರ್ ಮೂಲಕ ಬುಧವಾರ ಮನವಿ ಸಲ್ಲಿಸಿ ಆಗ್ರಹಿಸಿದರು.
< previous
1
...
60
61
62
63
64
65
66
67
68
...
114
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ