• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಒಂದು ದೇಶ, ಒಂದು ಚುನಾವಣೆ’2034ರಲ್ಲಿ ಜಾರಿ ಆಗುವ ಸಾಧ್ಯತೆ

Jun 11 2025, 11:52 AM IST

ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗೆ ಒಮ್ಮೆಗೆ ಚುನಾವಣೆ ನಡೆಸುವ ಕೇಂದ್ರದ ಎನ್‌ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ 2034ರಲ್ಲಿ ಮೊದಲ ಸಲ ಜಾರಿಗೆ ಬರುವ ಸಾಧ್ಯತೆ ಇದೆ.  

ಕೆ.ಬೆಟ್ಟಹಳ್ಳಿ ಡೈರಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜೆಡಿಎಸ್- ರೈತ ಸಂಘ ಹೊಂದಾಣಿಕೆ

Jun 09 2025, 02:31 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಹಾಗೂ ರೈತಸಂಘ ಮೈತ್ರಿಕೂಟದ ಸುರೇಶ್ ಮತ್ತು ಲಕ್ಷ್ಮೇಗೌಡ‌ ಅವಿರೋಧವಾಗಿ ಆಯ್ಕೆಯಾದರು.

ನಗರಸಭೆ, ಜಿಪಂ, ತಾಪಂ ಚುನಾವಣೆ ನಾನೇ ನಡೆಸುವೆ

Jun 02 2025, 12:05 AM IST
ನಗರ ಹೊರವಲಯದ ಶ್ರೀಸಿಯೇರಾ ಹೋಟೆಲ್‌ನಲ್ಲಿ ಭಾನುವಾರ ಜಿಲ್ಲಾ ಮತ್ತು ತಾಪಂ ಚುನಾವಣಾ ಪೂರ್ವಸಭೆಯ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ತಮ್ಮ ಬೆಂಬಲಿಗರ ಸಭೆಯನ್ನು ಶಾಸಕ ಪ್ರದೀಪ್ ಈಶ್ವರ್ ನಡೆಸಿದರು

ಡಿಸಿಸಿ ಬ್ಯಾಂಕ್‌ ಚುನಾವಣೆ: 8 ಮಂದಿ ಆಯ್ಕೆ

May 29 2025, 01:38 AM IST
ಡಿಸಿಸಿ ಬ್ಯಾಂಕ್‌ನ ೧೨ ನಿರ್ದೇಶಕರ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ೧೨ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಈ ಮೊದಲೇ ೬ ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಮಾಡಲಾಗಿತ್ತು. ಒಟ್ಟು ೧೨ ಕ್ಷೇತ್ರಗಳಲ್ಲಿ ೪ ಕ್ಷೇತ್ರಗಳ ಫಲಿತಾಂಶಕ್ಕೆ ಕೋರ್ಟ್ ತಡೆ ನೀಡಿದೆ.

ವಾಮಮಾರ್ಗದಲ್ಲಿ ಬಮೂಲ್ ಚುನಾವಣೆ ಗೆಲುವು

May 29 2025, 12:35 AM IST

 ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಬಾರದು ಎಂಬ ದುರುದ್ದೇಶದಿಂದ ಚುನಾವಣೆಯ ಹಿಂದಿನ ರಾತ್ರಿ 17 ಡೇರಿಗಳ ಪ್ರತಿನಿಧಿಗಳನ್ನು ಏಕಾಏಕಿ ಅನರ್ಹಗೊಳಿಸಲಾಗಿದೆ.  

ಡೈರಿ ಚುನಾವಣೆ: ನಿರ್ದೇಶಕರ ಸ್ಥಾನಕ್ಕೆ ಮೈತ್ರಿಕೂಟದ ಅಭ್ಯರ್ಥಿಗಳು ಆಯ್ಕೆ

May 27 2025, 01:06 AM IST
ಪಾಂಡವಪುರ ಪಟ್ಟಣದ ಬೀರಶೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ (ಎನ್ ಡಿಎ) ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ವಿದ್ಯಾವರ್ಧಕ ಸಂಘದ ಚುನಾವಣೆ: ಹಾಲಿ ಆಡಳಿತ ಮಂಡಳಿಯೇ ಪುನಾರಾಯ್ಕೆ

May 26 2025, 11:51 PM IST
ವಿದ್ಯಾವರ್ಧಕ ಸಂಘದಲ್ಲಿ 9104 ಮತದಾರರಿದ್ದು ಈ ಪೈಕಿ ಕಳೆದ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 50ರಷ್ಟು ಮತದಾರರು ಮತದಾನ ಮಾಡಿದ್ದರು. ಎರಡೂ ಬಣಗಳ ಮಧ್ಯೆ ತೀವ್ರ ಪೈಪೋಟಿ ನಡೆದು, ಚುನಾವಣೆಯಲ್ಲಿ ಹಾಲಿ ಆಡಳಿತದ ಮಂಡಳಿಯ ಎಲ್ಲ ಅಭ್ಯರ್ಥಿಗಳು ಗೆಲವು ಸಾಧಿಸಿ ಇತಿಹಾಸ ಬರೆದರು.

ಬಮುಲ್‌ ಚುನಾವಣೆ: 9 ನಿರ್ದೇಶಕರ ಪೈಕಿ 7 ಸ್ಥಾನದಲ್ಲಿ ಕಾಂಗ್ರೆಸ್‌ಗೆ ಗೆಲುವು

May 26 2025, 06:41 AM IST

ತೀವ್ರ ಮಾತಿನ ಚಕಮಕಿ ನಡುವೆ ಬೆಂಗಳೂರು ಹಾಲು ಒಕ್ಕೂಟ ನಿಯಮಿತದ (ಬಮುಲ್‌) ಒಂಬತ್ತು ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಏಳು ಸ್ಥಾನ ಗಳಿಸಿ ಪಾರಮ್ಯ ಸಾಧಿಸಿದ್ದಾರೆ.

ಚುನಾವಣೆ ನಡೆಸಲು ವಿಫಲ: ಶಿಂಷಾ ಬ್ಯಾಂಕ್‌ ಆಡಳಿತ ಮಂಡಳಿ ವಜಾ..!

May 26 2025, 12:06 AM IST
ನಿಗದಿತ ಅವಧಿಯೊಳಗೆ ಚುನಾವಣೆ ನಡೆಸದೆ ಕರ್ತವ್ಯ ಲೋಪ ಮಾಡಿರುವ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಶಿಂಷಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಬ್ಯಾಂಕ್‌ಗೆ ಆಡಳಿತಕಾರಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇಂದು ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಚುನಾವಣೆ

May 25 2025, 02:41 AM IST
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕ ಸಂಘ(ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್)ದ ೩ ವರ್ಷಗಳ ಅವಧಿಗೆ ಮೇ.೨೫ರ ಭಾನುವಾರ ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆವರೆಗೂ ನ್ಯೂಟೌನ್ ಸರ್ಕಾರಿ ಕಿರಿಯ ತಾಂತ್ರಿಕ ಶಾಲೆ (ಜೆಟಿಎಸ್)ಯಲ್ಲಿ ಮತದಾನ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 125
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved