ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ವಿ.ಎಸ್.ಉಗ್ರಪ್ಪ
Apr 23 2024, 12:51 AM ISTಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಇಡೀ ದೇಶ ಸಾಲದ ಸುಳಿಯಲ್ಲಿ ದಿವಾಳಿಯಾಗಿದೆ ಎಂದು ಉಗ್ರಪ್ಪ ಆರೋಪಿಸಿದರು.