• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಸಭೆ ಚುನಾವಣೆ ಭದ್ರತೆ: ಹೊನ್ನಾಳಿ ಸಂಚಲನ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

Apr 24 2024, 02:24 AM IST
ಲೋಕಸಭಾ ಚುನಾವಣೆ ಹಿನ್ನೆಲೆ ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಾದ್ಯಂತ ಪೊಲೀಸ್ ಪಹರೆ ಇನ್ನಷ್ಟು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಸುರಕ್ಷತಾ ಭಾವನೆ ಮೂಡಿಸುವ ಸಲುವಾಗಿ ಪೊಲೀಸ್ ಇನ್‌ಸ್ಪೆಕ್ಟರ್‌ ಮುದ್ದುರಾಜ್ ನೇತೃತ್ವದಲ್ಲಿ ಪೊಲೀಸರು ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

ನಿಯಮ ಪಾಲಿಸಿ ಚುನಾವಣೆ ಯಶಸ್ವಿಗೊಳಿಸಿ

Apr 24 2024, 02:24 AM IST
ಪ್ರತಿ ಅಭ್ಯರ್ಥಿಗೆ ₹ 95 ಲಕ್ಷ ವರೆಗೆ ಖರ್ಚು ಮಾಡುವ ಅವಕಾಶವಿದೆ. ವಾಹನ, ಪ್ರಚಾರ ಸಾಮಗ್ರಿ, ವೇದಿಕೆ ಸಾಮಗ್ರಿ, ಧ್ವನಿವರ್ಧಕ ಹೀಗೆ ಪ್ರತಿಯೊಂದರ ದರವನ್ನು ಆಯೋಗದ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿ ಗೆಜೆಟ್ ಹೊರಡಿಸಲಾಗಿರುತ್ತದೆ.

ಪಾರದರ್ಶಕ ಚುನಾವಣೆ ಪ್ರಕ್ರಿಯೆಗೆ ಕ್ರಮ: ಜಿಲ್ಲಾಧಿಕಾರಿ

Apr 24 2024, 02:23 AM IST
ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಮಂಗಳವಾರ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಅವರು ಡಿಮಸ್ಟರಿಂಗ್ ಹಾಗೂ ಮತ ಏಣಿಕೆ ಕಾರ್ಯಗಳ ಸಿದ್ಧತೆಗಳ ಕುರಿತು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆ ನಂತರ ಪಂಚ ಗ್ಯಾರಂಟಿಗಳು ರದ್ದು: ಎಚ್.ಡಿ.ಕುಮಾರಸ್ವಾಮಿ

Apr 24 2024, 02:21 AM IST
ಕೆ.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಸುಳ್ಳುಗಳ ಸರಮಾಲೆಯನ್ನೇ ಹೇಳಿಕೊಂಡು ಬರುತ್ತಿದ್ದು, ಇದನ್ನು ಯಾರು ನಂಬಬಾರದು, ನಾನು ಆಯ್ಕೆಯಾದರೆ ಕೇಂದ್ರ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ದೊರಕುವ ವಿಶ್ವಾಸವಿದ್ದು, ಆ ನಂತರ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ.

ಲೋಕಸಭಾ ಚುನಾವಣೆ: ಇಂದಿನಿಂದ ಜಿಲ್ಲಾದ್ಯಂತ ನಿಷೇದಾಜ್ಞೆ

Apr 24 2024, 02:20 AM IST
ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು ಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಮತದಾನ ಕೇಂದ್ರದ ಸುತ್ತ-ಮುತ್ತ ಮುಂತಾದವುಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ; ಮಸ್ಟರಿಂಗ್ ಕೇಂದ್ರಕ್ಕೆ ತೆರಳಲು ಬಸ್ ಮಾರ್ಗದ ವಿವರ

Apr 24 2024, 02:18 AM IST
ಲೋಕಸಭಾ ಚುನಾವಣೆ ಸಂಬಂಧ ಏ. 25ರಂದು ಮಸ್ಟರಿಂಗ್‌ ಕಾರ್ಯ ನಡೆಯಲಿದೆ. ಈ ಮಸ್ಟರಿಂಗ್‌ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಮುಖಾಂತರ ಕರೆ ತರಲು ವ್ಯವಸ್ಥೆ ಮಾಡಲಾಗಿದೆ.

ಲೋಕಸಭಾ ಚುನಾವಣೆ: ಮೂವತ್ತು ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ, ಚಿಹ್ನೆ ಹಂಚಿಕೆ

Apr 24 2024, 02:18 AM IST
ದಾವಣಗೆರೆ ಲೋಕಸಭಾ ಚುನಾವಣಾ ಕಣದಲ್ಲಿ ಅಂತಿಮವಾಗಿ 30 ಅಭ್ಯರ್ಥಿಗಳಿದ್ದು, ಎಲ್ಲ ಅಭ್ಯರ್ಥಿಗಳಿಗೂ ಕ್ರಮ ಸಂಖ್ಯೆ ಹಾಗೂ ಪಕ್ಷವಾರು ಚಿಹ್ನೆಯನ್ನು ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.

ಶಾಂತಿಯುತ ಹಬ್ಬ ಆಚರಣೆ ಮಾಡದ ಜನರಿಗೆ ಚುನಾವಣೆ ಬೇಡ: ಕಲ್ಕತಾ ಹೈಕೋರ್ಟ್‌

Apr 24 2024, 02:18 AM IST
ರಾಮನವಮಿ ಆಚರಣೆ ವೇಳೆ ಗಲಭೆಗೆ ಖಂಡನೆ ವ್ಯಕ್ತಪಡಿಸಿ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡಲು ಸಾಧ್ಯವಾಗದ ಪ್ರದೇಶಗಳಿಗೆ ಚುನಾವಣೆ ನಡೆಸುವುದೇ ಬೇಡ ಎಂದು ಕಿಡಿಕಾರಿದೆ.

ಯುವ ಪೀಳಿಗೆ ಭವಿಷ್ಯ ನಿರ್ಧರಿಸುವ ಚುನಾವಣೆ: ಸಂದೀಪ್

Apr 24 2024, 02:18 AM IST
ಇದೇ ಏ. 26ರಂದು ನಡೆಯಲಿರುವ ಲೋಕಸಭಾ ಚುನಾವಣೆ ಯುವ ಪೀಳಿಗೆ ಭವಿಷವನ್ನು ನಿರ್ಧರಿಸುವ ಚುನಾವಣೆಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಹೇಳಿದರು.

ಚುನಾವಣೆ ವೆಚ್ಚ ನಿಖರ ಮಾಹಿತಿ ದಾಖಲು ಅಭ್ಯರ್ಥಿಗಳ ಕರ್ತವ್ಯ

Apr 24 2024, 02:17 AM IST
ಲೋಕಸಭಾ ಚುನಾವಣೆ ನಡೆಯುತ್ತಿದ್ದು ಚುನಾವಣಾ ಅಂತಿಮ ಕಣದಲ್ಲಿನ ಅಭ್ಯರ್ಥಿಗಳು ಚುನಾವಣಾ ಲೆಕ್ಕವನ್ನು ದಿನನಿತ್ಯ ನಿರ್ವಹಣೆ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 122
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved