ಲೋಕಸಭೆ ಚುನಾವಣೆ ನಿರ್ಲಕ್ಷ್ಯ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ
Apr 09 2024, 12:45 AM ISTಮುಂದಿನ ದಿನಗಳಲ್ಲಿ ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಂಗ್ರೆಸ್ ಗೆಲುವಿನೊಂದಿಗೆ ಮುಂದಿನ 20 ವರ್ಷ ಪಕ್ಷ ಜಿಲ್ಲೆಯೊಳಗೆ ಬಲವರ್ಧನೆಗೊಳ್ಳುತ್ತದೆ.