• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಭವಿಷ್ಯ ರೂಪಿಸುವ ಚುನಾವಣೆ: ವಿಶ್ವೇಶ್ವರ ಹೆಗಡೆ ಕಾಗೇರಿ

Apr 20 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ ೧೦ ವರ್ಷಗಳಲ್ಲಿ ದೇಶದ ಸೈನ್ಯವನ್ನು ಬಲಪಡಿಸಿ, ಆಧುನಿಕ ಸಲಕರಣೆ ಒದಗಿಸಿ ಅದರ ನೈತಿಕ ಶಕ್ತಿಯನ್ನು ಹೆಚ್ಚಿಸಿದ್ದಾರೆ. ಭಯೋತ್ಪಾದನೆ ನಿಯಂತ್ರಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ನಿಷೇಧಾಜ್ಞೆ ವಿಧಿಸಿದ ಡಿಸಿ ಶಿಲ್ಪಾನಾಗ್‌

Apr 20 2024, 01:04 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ನಿಮಿತ್ತ ಏ.24ರ ಸಂಜೆ 6 ಗಂಟೆಯಿಂದ ಪ್ರಾರಂಭಿಸಿ ಏ.26ರಂದು ಮತದಾನ ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ಕೆಲ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

ಮೊದಲ ಹಂತದ ಲೋಕಸಭಾ ಚುನಾವಣೆ ಸಂಪನ್ನ: ಶೇ.60 ಮತ

Apr 20 2024, 01:03 AM IST
ಪ.ಬಂಗಾಳ, ಮಣಿಪುರ, ಛತ್ತೀಸ್‌ಗಢ ಬಿಟ್ಟು ಉಳಿದ ಕಡೆ ಬಹುತೇಕ ಶಾಂತಿಯುತ ಮತದಾನ ನಡೆದಿದ್ದು, 102 ಲೋಕಸಭೆ ಕ್ಷೇತ್ರ ಜತೆ ಅರುಣಾಚಲ, ಸಿಕ್ಕಿಂ ಅಸೆಂಬ್ಲಿಗೂ ಮತದಾನ ನಡೆದಿದೆ.

10 ವರ್ಷದಿಂದ ಅಭಿವೃದ್ಧಿ ಕಾಣದ ಲೇಔಟ್‌: ಚುನಾವಣೆ ಬಹಿಷ್ಕಾರ

Apr 19 2024, 01:37 AM IST
ಕಳೆದ 10 ವರ್ಷದಿಂದ ಮೂಲಸೌಕರ್ಯ ಅಭಿವೃದ್ಧಿ ಪಡಿಸಿಲ್ಲ ಎಂದು ಆರೋಪಿಸಿರುವ ಇಂದಿರಾನಗರ ವ್ಯಾಪ್ತಿಯ ಪುಲಕೇಶಿನಗರ ವಾರ್ಡ್‌ನ ಮೈಕೆಲ್‌ ಪಾಳ್ಯದ ನಿವಾಸಿಗಳು ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.

ಚುನಾವಣೆ ಬಳಿಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಪತನ: ದೇವೇಗೌಡ ಭವಿಷ್ಯ

Apr 19 2024, 01:32 AM IST

ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.

ಇಂದಿನಿಂದ ದೇಶದಲ್ಲಿ ಲೋಕಸಭಾ ಚುನಾವಣೆ ಮತದಾನ ಹಬ್ಬ

Apr 19 2024, 01:10 AM IST
21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಲಿದ್ದು, ಏಳು ಹಂತಗಳ ಲೋಕಸಭೆ ಚುನಾವಣೆಯ ನಿರ್ಣಾಯಕ ಘಟ್ಟಕ್ಕೆ ಚಾಲನೆ ದೊರೆಯಲಿದೆ. ಮೊದಲ ಹಂತದಲ್ಲಿ ಗಡ್ಕರಿ ಸೇರಿದಂತೆ 9 ಕೇಂದ್ರ ಮಂತ್ರಿಗಳ ಸತ್ವಪರೀಕ್ಷೆ ನಡೆಯಲಿದೆ.

ಈ ಚುನಾವಣೆ ಕಾರ್ಮಿಕರಿಗೆ ಮಾಡು ಇಲ್ಲವೇ, ಮಡಿ ಯುದ್ಧದಂತೆ

Apr 19 2024, 01:09 AM IST
ದಾವಣಗೆರೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಪ್ರಣಾಳಿಕೆ ಬಿಡುಗಡೆ ಮಾಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ದೇಶದ ಗ್ಯಾರಂಟಿಗಾಗಿ ಈ ಚುನಾವಣೆ: ಕೋಟಾ ಶ್ರೀನಿವಾಸ ಪೂಜಾರಿ

Apr 19 2024, 01:06 AM IST
ರಾಷ್ಟ್ರಕ್ಕೋಸ್ಕರ ನಡೆಯುತ್ತಿರುವ ಚುನಾವಣೆ ಇದೆಂದು ಮತದಾರರಿಗೆ ತಿಳಿಸಲು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಇದು ಸಾಮಾನ್ಯ ಅಲ್ಲ, ಸಂವಿಧಾನ ಉಳಿಸುವ ಚುನಾವಣೆ: ರಾಹುಲ್

Apr 19 2024, 01:05 AM IST
ಈ ಬಾರಿಯದ್ದು ಸಾಮಾನ್ಯ ಚುನಾವಣೆ ಅಲ್ಲ, ಸಂವಿಧಾನ ಉಳಿಸುವ ಚುನಾವಣೆ ಎಂದು ಬಣ್ಣಿಸಿರುವ ಕಾಂಗ್ರೆಸ್‌ ನಾಯಕ್‌ ರಾಹುಲ್‌ ಗಾಂಧಿ ದೇಶವನ್ನು ಕಾಪಾಡುವ ಹೊಣೆ ನಿಮ್ಮ ಮೇಲಿದೆ ಎಂದು ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

ಚುನಾವಣೆ ಸನಾತನ ಧರ್ಮ, ವಿರೋಧಿಗಳ ನಡುವಿನ ಯುದ್ಧ

Apr 19 2024, 01:03 AM IST
ದೇಶ ಉಳಿಯುವುದು ಗ್ಯಾರಂಟಿ ಆದರೆ ಎಲ್ಲವೂ ಉಳಿಯಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ಸನಾತನ ಧರ್ಮ ಮತ್ತು ಧರ್ಮ ವಿರೋಧಿಗಳ ನಡುವೆ ನಡೆಯುವ ಯುದ್ಧ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 123
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved