ಲೋಕಸಭೆ ಚುನಾವಣೆ: ಅಕ್ರಮ ಖರ್ಚಿನ ಸಂಪೂರ್ಣ ಕಡಿವಾಣಕ್ಕೆ ಕ್ರಮವಹಿಸಲು ನಿರ್ದೇಶನ
Mar 31 2024, 02:01 AM ISTಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಸಂಪೂರ್ಣ ಖರ್ಚು, ವೆಚ್ಚಗಳನ್ನು ನಿಯಮಾನುಸಾರವೇ ಮಾಡಬೇಕು. ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕರಾದ ವಿಕಾಸ್ ಸಿಂಗ್ ಭಗ್ರಿ ಹಾಗೂ ವೈಭವ್ ಅಗರವಾಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.