ಲೋಕಸಭೆ ಚುನಾವಣೆ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ
Mar 25 2024, 12:49 AM ISTಕಾಂಗ್ರೆಸ್ನ ಭದ್ರ ನೆಲೆಯಾಗಿದ್ದ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರ, ಕ್ಷೇತ್ರ ಪುನರ್ ವಿಂಗಡಣೆಯಾಗಿ ಹಾವೇರಿ -ಗದಗ ಕ್ಷೇತ್ರವಾದ ಮೇಲೆ ಮತ್ತೇ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವಂತಹ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.