ಲೋಕಸಭಾ ಚುನಾವಣೆ: ಒಬ್ಬರಿಗೆ ಗರಿಷ್ಠ 4 ನಾಮಪತ್ರ ಸಲ್ಲಿಕೆಗೆ ಅವಕಾಶ
Mar 24 2024, 01:32 AM ISTಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ಮಾರ್ಚ್ 28 ರಿಂದ ಏಪ್ರಿಲ್ 4ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಓರ್ವ ಅಭ್ಯರ್ಥಿಗೆ ಗರಿಷ್ಠ 4 ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದ್ದಾರೆ.