ಚುನಾವಣೆ ಸಿದ್ಧತೆಗಾಗಿ ಅರೆಸೇನಾ ಪಡೆ,ಪೊಲೀಸರಿಂದ ಪಥಸಂಚಲನ
Mar 21 2024, 01:09 AM ISTರಾಜಕೀಯ ಪಕ್ಷಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿ. ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲದ ಸಿಬ್ಬಂದಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಫಥ ಸಂಚಲನ ಮಾಡಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಸಂತ್ಕುಮಾರ್ ಹೇಳಿದರು.