ಲೋಕಸಭಾ ಚುನಾವಣೆ: ಚೆಕ್ ಪೋಸ್ಟ್ ನಿರ್ಮಾಣಕ್ಕೆ ಸೂಚನೆ: ಡೀಸಿ
Mar 15 2024, 01:19 AM ISTಚೆಕ್ ಪೋಸ್ಟ್ ಟೆಂಟ್ ಗಳ ಮೇಲೆ ಚೆಕ್ ಪೋಸ್ಟ್ ಹೆಸರು, ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಮೊಬೈಲ್ ಸಂಖ್ಯೆ, ಆದಾಯ ತೆರಿಗೆ ಹಾಗೂ ವಾಣಿಜ್ಯ ತೆರಿಗೆ ನೋಡಲ್ ಅಧಿಕಾರಿಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸುವಂತೆ ಡೀಸಿ ಕುಮಾರ್ ಸೂಚಿಸಿದರು.