26 ಜಿಲ್ಲೆಗಳಲ್ಲಿ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದ ಸಿಎಂ ಜಗನ್: ಟಿಡಿಪಿ
Jun 24 2024, 01:32 AM ISTಈ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ಜಗನ್ ಮೋಹನ್, ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯದ 26 ಜಿಲ್ಲೆಗಳಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ, ಸಚಿವ ನ.ರ.ಲೋಕೇಶ್ ಆರೋಪಿಸಿದ್ದಾರೆ.