ಕೋಳಿ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
Oct 18 2024, 12:16 AM IST ಅ.6 ರಂದು ಗಿರೀಶ್ ಅವರಿಗೆ ಸೇರಿದ ಕೋಳಿಗಳು ತಾಯಮ್ಮ ಅವರ ಮನೆ ಮುಂದೆ ಮೇಯುತ್ತಿದ್ದ ಹಿನ್ನೆಲೆಯಲ್ಲಿ ತಾಯಮ್ಮ, ಮಕ್ಕಳಾದ ಸಾಗರ್, ಸಹನಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಜಗಳ ನಡೆದು ಗಿರೀಶ್ ಅವರ ಮೇಲೆ ಮೂವರೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು.