• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಮೇಲೆ ಹೆಸರು ರಾಶಿ ಮಾಡಿದ್ದಕ್ಕೆ ಜಗಳ: ವ್ಯಕ್ತಿಯ ಭೀಕರ ಕೊಲೆ

Aug 15 2024, 01:54 AM IST
ಹೆಸರು ರಾಶಿ ತೆಗೆಯುವ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ

ಗೋಮಾಳ ಜಮೀನಿಗಾಗಿ ಜಗಳ: ವ್ಯಕ್ತಿ ಮೇಲೆ ಹಲ್ಲೆ

Aug 10 2024, 01:45 AM IST
ಸರ್ಕಾರಿ ಗೋಮಾಳ ಜಮೀನಿನ ವಿಚಾರ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮನೆಯಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅದೇ ಗ್ರಾಮದ 4ಜನ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಗೆ ಗಂಭೀರ ಗಾಯವಾದ ಘಟನೆ ತಾಲೂಕಿನ ವೀರಮ್ಮನಹಳ್ಳಿಯಲ್ಲಿ ನಡೆದಿದೆ.

ಹುಲ್ಲು ಕುಯ್ಯುವ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆ!

Aug 07 2024, 01:32 AM IST
ಸೋಮವಾರ ಸಂಜೆ ಇದೇ ವಿಚಾರಕ್ಕೆ ಇವರು ಆತನನ್ನು ಮಚ್ಚಿನಿಂದ ತಲೆಗೆ ಹೊಡೆದ ಕೊಲೆ ಮಾಡಿದ್ದಾರೆ. ಜಮೀನಿನಲ್ಲಿ ಕೊಲೆ ಮಾಡಿ ಶವವನ್ನು ರಸ್ತೆ ಬದಿಗೆ ಎಳೆದು ತಂದ ಹಾಕಿದ್ದು, ತಡ ರಾತ್ರಿ ಪೊಲೀಸರ ಬಳಿ ಹೋಗಿ ಶರಣಾಗಿ ಕೊಲೆ ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ.

ಹಣದ ವಿಷಯಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

Jul 31 2024, 01:11 AM IST
A quarrel over money ends in murder

ಜಮೀನಿನ ದಾರಿ ಸಮಸ್ಯೆ ಸರಿಪಡಿಸಿ, ಜಗಳ ತಪ್ಪಿಸಿ

Jul 24 2024, 12:22 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಅಧಿವೇಶನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ ಅವರಿಗೆ ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ತಮ್ಮ ಜಮೀನಿನ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲೆಯ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸುವ ವಿಚಾರ: ಅಣ್ಣತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯ

Jul 20 2024, 12:54 AM IST

ಮಹಿಳೆಯ ಜೊತೆ ಅಕ್ರಮ ಸಂಬಂಧ ಬೆಳೆಸುವ ವಿಚಾರದಲ್ಲಿ ಅಣ್ಣ-ತಮ್ಮಂದಿರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪತಿ-ಪತ್ನಿ ನಡುವಿನ ಜಗಳ ಕ್ರೌರ್ಯವಾಗುವುದಿಲ್ಲ - ಪತ್ನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ, ಅತ್ತೆ ಖುಲಾಸೆ

Jul 18 2024, 11:35 AM IST

ಪತಿ-ಪತ್ನಿ ನಡುವಿನ ಜಗಳವು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 498 ಅಡಿ ಕ್ರೌರ್ಯ ಮತ್ತು ಕಿರುಕುಳದ ಅಪರಾಧ ಕೃತ್ಯವಾಗುವುದಿಲ್ಲ

ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ : ಕಲ್ಲಿನಿಂದ ಹಲ್ಲೆಗೈದು ಚಿಂದಿ ಆಯುವವನ ಕೊಲೆ

Jul 18 2024, 01:38 AM IST
ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಿಡಿಒ ಎಡವಟ್ಟು: ಜಾಗಕ್ಕಾಗಿ ಎರಡು ಕುಟುಂಬಗಳ ಜಗಳ

Jul 09 2024, 12:56 AM IST
ಪಂಚಾಯಿತಿ ಅಧಿಕಾರಿ ಮಾಡಿದ ತಪ್ಪಿಗೆ ಎರಡು ಕುಟುಂಬಗಳು ಜಗಳವಾಡುವುದು ಬೇಡ, ನಾನು ಈ ಬಗ್ಗೆ ತಾಲೂಕು ಪಂಚಾಯಿತಿ ಇಒ ರವರ ಗಮನಕ್ಕೆ ತರಲಾಗಿದ್ದು, ಯಾರಿಗೂ ಅನ್ಯಾಯವಾಗದಂತೆ ಇಬ್ಬರಿಗೂ ನ್ಯಾಯ ಸಮ್ಮತವಾಗಿ ಸಮಸ್ಯೆಯನ್ನು ಬಗೆಹರಿಸಿ, ಕೆಂಪಣ್ಣ ಎಂಬುವರು ಇವರಿಗೆ ಓಡಾಡಲು ಜಾಗ ಬಿಟ್ಟು ಮನೆಯನ್ನು ಕಟ್ಟಿಕೊಳ್ಳಲಿ. ಅದನ್ನು ಬಿಟ್ಟು ಇಲ್ಲಿ ರಾಜಕೀಯ ಬೆರೆಸಿ ಇಬ್ಬರ ಮಧ್ಯೆ ಕಿತ್ತಾಡುವಂತೆ ಮಾಡಲಾಗುತ್ತದೆ

ಅಮಲಿನಲ್ಲಿ ಜಗಳ: ಮಹಡಿಯಿಂದ ನೂಕಿ ಸ್ನೇಹಿತನ ಕೊಂದ ಗೆಳೆಯ

Jun 30 2024, 02:01 AM IST

  ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved