ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕ್ಷುಲ್ಲಕ ಕಾರಣಕ್ಕೆ ಜಗಳ: ಮನೆಯ ಪೀಠೋಪಕರಣ ಧ್ವಂಸ
Dec 25 2023, 01:30 AM IST
ಹೊಸಕೋಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ಜಗಳದಲ್ಲಿ ಕಾರಿನ ಗಾಜು ಪುಡಿಪುಡಿ ಮಾಡಿ, ಮನೆಯಲ್ಲಿರುವ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ತಾಲೂಕಿನ ನಂದಗುಡಿ ಗ್ರಾಮದಲ್ಲಿ ನಡೆದಿದೆ.
ಧರ್ಮಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್-ಮಾಜಿ ಶಾಸಕ ಬಸವರಾಜ ದಢೇಸ್ಗೂರು
Dec 24 2023, 01:45 AM IST
ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ಹನಿ ನೀರಿಗೂ ತತ್ವಾರ ಶುರುವಾಗಿದೆ. ಹೀಗಿದ್ದಾಗ್ಯೂ ಅದಕ್ಕೆ ಸ್ಪಂದಿಸುವುದನ್ನು ಬಿಟ್ಟು ಸುಪ್ರೀಂಕೋರ್ಟಿನಲ್ಲಿರುವ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಬೆಂಕಿ ಹಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಸಮಾಜಗಳ ನಡುವೆ ಶಾಸಕರು ಜಗಳ ಹಚ್ಚಬಾರದು
Dec 03 2023, 01:00 AM IST
ರೈತಪರ ಹೋರಾಟಗಾರರ ಮೇಲೆ ಶಾಸಕ ಡಾ. ಚಂದ್ರು ಲಮಾಣಿ ಅವರು ಕೇಸ್ ಹಾಕಿಸುವ ಮೂಲಕ ಸಮಾಜಗಳ ನಡುವೆ ಜಗಳ ಹಚ್ಚುವ ಕಾರ್ಯ ಕೈಬಿಡಬೇಕು ಎಂದು ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಲಕ್ಷ್ಮೇಶ್ವರದಲ್ಲಿ ಹೇಳಿದರು.
ಜಗಳ ಅತಿರೇಕಕ್ಕೆ ಹೋಗಿಗಂಡನ ಕಿವಿ ಕತ್ತರಿಸಿದ ಹೆಂಡತಿ!
Nov 30 2023, 01:15 AM IST
ಹೆಂಡತಿಯೇ ಗಂಡನ ಮೇಲೆ ಹಲ್ಲೆ ನಡೆಸಿದ್ದಾಳೆ
ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯ
Nov 23 2023, 01:45 AM IST
ರಾಮನಗರ: ಅಕ್ಕಪಕ್ಕದ ಮನೆಯ ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ಹೊಸಬೈರೋಹಳ್ಳಿಯ ಸ್ವಾಮಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ.
ಪತಿ ಪತ್ನಿ ಜಗಳ ಬಿಡಿಸಿದವನ ಮೇಲೆ ಹಲ್ಲೆ
Nov 19 2023, 01:30 AM IST
ರಾಮನಗರ: ಪತಿ ಪತ್ನಿ ನಡುವಿನ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಪ್ರಾಣ ಬೆದರಿಕೆವೊಡ್ಡಿರುವ ಘಟನೆ ನಗರದ ಆರ್ ಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ಅಪ್ಪ, ಅಮ್ಮನ ಜಗಳ ಹಿನ್ನೆಲೆ ಮಗುವಿಗೆ ಕೋರ್ಟ್ ನಾಮಕರಣ
Oct 03 2023, 06:04 PM IST
ಪ್ರತ್ಯೇಕವಾಗಿ ವಾಸಿಸುತ್ತಿದ್ದ ದಂಪತಿ ನಡುವೆ ಮಗುವಿನ ಹೆಸರಿನ ವಿಚಾರವಾಗಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಮಗುವಿಗೆ ತಾನೇ ಹೊಸ ಹೆಸರನ್ನು ಸೂಚಿಸಿ ನಾಮಕರಣ ಮಾಡಿದ ಘಟನೆ ಕೇರಳದಲ್ಲಿ ನಡೆದಿದೆ
< previous
1
2
3
4
5
6
7
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ