• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂರಹಿತ ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಜಮೀನು ನೀಡಿ

Oct 30 2025, 01:30 AM IST
ಎಸ್‌ಸಿಪಿಬಿಎಸ್‌ಪಿ ಯೋಜನೆ ರಾಜ್ಯದಲ್ಲಿ 2013 ಮತ್ತು 14ನೇ ಸಾಲಿನಿಂದ ಜಾರಿಯಲ್ಲಿದೆ. ಈ ಸಂಬಂಧ ಸರ್ಕಾರ 1.5 ಲಕ್ಷ ಕೋಟಿ ರು. ಅನುದಾನ ಅನುಮೋದನೆ ಮಾಡಿ ನಂತರದ ದಿನಗಳಲ್ಲಿ ಬೇರೆ ಉದ್ದೇಶಕ್ಕೆ ವಿನಿಯೋಗವಾಗಿರುತ್ತದೆ. ಈ ಅನುದಾನ ಬರುವ 2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ವಾಪಸ್ ಕೊಡಿಸಿ ಮೂಲ ಉದ್ದೇಶಗಳಿಗೆ ವಿನಿಯೋಗಿಸಬೇಕು.

ಒತ್ತುವರಿ ಮಾಡಿಕೊಂಡಿದ್ದ ಜಮೀನು ತೆರುವಿಗೆ ಗಡಿ ಗುರುತು

Oct 29 2025, 01:15 AM IST
ಪಟ್ಟಣದ ಗೋಪಾಲ್ ನಾಯ್ಡು ಎಂಬವವರು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನು ತೆರವು ಮಾಡುವಂತೆ ಪಟ್ಟಣ ಪಂಚಾಯಿತಿ ಸದಸ್ಯ ಸುದೇಶ್ ತಹಸೀಲ್ದಾರ್‌ ದೂರು ನೀಡಿದ ಹಿನ್ನೆಲೆ ಸರ್ವೆ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಗಡಿ ಗುರುತಿಸಿದರು.

ಕೆಂಪಾಪುರದಲ್ಲಿ ಹೆಚ್ಚುವರಿ ಜಮೀನು ವಶಕ್ಕೆ ಗ್ರಾಮಸ್ಥರ ವಿರೋಧ

Oct 28 2025, 12:03 AM IST
ಮಾಗಡಿ: ಕೆಂಪಾಪುರದಲ್ಲಿರುವ ಹಿರಿಯ ಕೆಂಪೇಗೌಡರ ಐಕ್ಯ ಸ್ಥಳದ ಅಭಿವೃದ್ಧಿ ಹೆಸರಿನಲ್ಲಿ ರೈತರ ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ನೂರಾರು ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಹರಳಯ್ಯ ಗುರುಪೀಠದ ಆರ್ಚ್ ನಿರ್ಮಾಣಕ್ಕೆ ಅಡ್ಡಿ: ಜಮೀನು ಅತಿಕ್ರಮಣದ ಆರೋಪ

Oct 14 2025, 01:00 AM IST
ಹಿರಿಯೂರು ತಾಲೂಕಿನ ಐಮಂಗಲದ ಹರಳಯ್ಯ ಗುರುಪೀಠ ಮಠದ ಆರ್ಚ್‌ಗೆ ಪಕ್ಕದ ಜಮೀನಿನವರು ಬೇಲಿ ಹಾಕಿರುವುದು.

ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ನೀಡಿ

Oct 10 2025, 01:00 AM IST
ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಂಚದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯಿಂದ ಗುರುವಾರ ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯಧ್ವಾರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಲಪಟಾಯಿಸಿದ್ದ 19.23 ಎಕರೆ ಜಮೀನು ಸರ್ಕಾರಕ್ಕೆ ವಾಪಸ್

Oct 09 2025, 02:01 AM IST
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಸರ್ಕಾರಿ ಗೋಮಾಳ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆಯಾಗಿದ್ದನ್ನು ವಿರೋಧಿಸಿ ಗ್ರಾಮದ ಪ್ರಮುಖರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಪರಿಣಾಮ ಪರಭಾರೆಯಾಗಿದ್ದ ೧೯.೨೩ ಎಕರೆ ಜಮೀನು ಸರ್ಕಾರಕ್ಕೆ ಮರಳಿದೆ.

ಜಮೀನು ವಿವಾದ: ತಮ್ಮನನ್ನು ಕೊಂದ ಅಣ್ಣ

Oct 04 2025, 12:00 AM IST
ತುರುವೇಕೆರೆ: ಜಮೀನಿನ ವಿವಾದದ ಹಿನ್ನೆಲೆಯಲ್ಲಿ ಸಹೋದರರ ನಡುವೆ ನಡೆದ ಹೊಡೆದಾಟದಲ್ಲಿ ತಮ್ಮನನ್ನು ಅಣ್ಣ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಾಲೂಕಿನ ಬ್ಯಾಲಹಳ್ಳಿಯಲ್ಲಿ ನಡೆದಿದೆ

ಸರ್ಕಾರಿ ಕೆರೆ, ರೈತರ ಜಮೀನು ಉಳಿಸಲು ರೈತರ ಹೋರಾಟ

Sep 27 2025, 12:00 AM IST
ಕನಕಪುರ: ತಾಲೂಕಿನ ರೈಸ್ ಮಿಲ್ ಬಳಿ ಇರುವ ದೊಡ್ಡಯ್ಯನಕೆರೆ ಮತ್ತು ಅಚ್ಚಲು ಬಳಿ ಇರುವ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ರೈತರ ಜಮೀನನ್ನು ರಿಯಲ್ ಎಸ್ಟೇಟ್ ದಂಧೆಕೋರರು ಅಕ್ರಮವಾಗಿ ಕಬಳಿಸಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.

ರೈತರಿಂದ ಜಮೀನು ಖರೀದಿಸಿ ಹಣ ನೀಡದೆ ಬೆಂಗಳೂರು ಉದ್ಯಮಿಯಿಂದ ವಂಚನೆ

Sep 26 2025, 01:00 AM IST
ಮುಂಗಡ ಹಣವಾಗಿ ಇಬ್ಬರಿಗೂ ಕೇವಲ 15 ಲಕ್ಷ ರು. ಮಾತ್ರ ನೀಡಿ ಬಾಕಿ ಕೋಟ್ಯಾಂತರ ರು. ಹಣವನ್ನು ಕಾರಿನೊಳಗೆ ಬ್ಯಾಗಿನಲ್ಲಿ ಇರಿಸಲಾಗಿದ್ದು, ನೋಂದಣಿ ಬಳಿಕ ನೀಡುವುದಾಗಿ ನಂಬಿಸಿ ಉಪನೋಂದಣಾ ಕಚೇರಿಯಲ್ಲಿ ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಿದರು.

ಸರ್ಕಾರಿ ಜಮೀನು ಬೇಕಾ ಬಿಟ್ಟಿ ಹಂಚಿಕೆ: ಲೋಕಣ್ಣ ಕತ್ತಿ ಆರೋಪ

Sep 23 2025, 01:06 AM IST
ಸರ್ಕಾರಿ ಜಮೀನುಗಳನ್ನು ಈಗಿನ ಸರ್ಕಾರ ಬೇಕಾ ಬಿಟ್ಟಿಯಾಗಿ ಹಂಚಿಕೆ ಮಾಡುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved