• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಜಮೀನು ಪರಭಾರೆಗೆ ಗ್ರಾಮಸ್ಥರು ಗರಂ

Sep 12 2025, 12:06 AM IST
ತಾಲೂಕಿನ ಗಡಿ ಗ್ರಾಮವಾಗಿರುವ ನರಿಗೇಹಳ್ಳಿ ಹಾಗೂ ಸುತ್ತಮುತ್ತಲಿದ್ದ ಹತ್ತಾರು ಎಕರೆ ಜಮೀನನ್ನು ತಾಲೂಕು ಆಡಳಿತ ಅಕ್ರಮವಾಗಿ ಮಂಜೂರು ಮಾಡಿದೆ. ಅದನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಮತ್ತು ಪಡೆದುಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಮುಖಂಡರು ಆದ ಡಾ.ಜಿ.ಪರಮೇಶ್ವರ್ ರವರನ್ನು ಆಗ್ರಹಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದ ₹40 ಕೋಟಿ ಮೌಲ್ಯದ ಜಮೀನು ವಶ

Sep 04 2025, 01:00 AM IST
ಕೆ.ಬಿ.ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ.ಹನುಮಂತರಾಯಪ್ಪ, ಎಂ.ಮುನಿರಾಜು ಎಂಬುವರು ನಕಲಿ ದಾಖಲೆ ಸೃಷ್ಟಿಸಿ ಈ ಜಮೀನನ್ನು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು.

ಜಮೀನು ವಿವಾದ: ಮಲತಾಯಿಯಿಂದ ಸವತಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ

Aug 26 2025, 01:03 AM IST
ಜಮೀನು ವಿವಾದ ಹಿನ್ನೆಲೆ ಮಲತಾಯಿಯೇ ತನ್ನ ಕುಟುಂಬದವರೊಂದಿಗೆ ಸೇರಿ ಸವತಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಡಿ.ಮಲ್ಲಿಗೆರೆ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದೆ.

ಪೊಲೀಸ್ ಸರ್ಪಗಾವಲಿನಲ್ಲಿ ಗುದ್ನೇಶ್ವರ ಜಮೀನು ಸರ್ವೇ

Aug 19 2025, 01:00 AM IST
ದೇವಸ್ಥಾನದ ಜಾಗದಲ್ಲಿ ತಾಲೂಕಾಡಳಿತ ಸೌಧ ಮತ್ತು ನೂತನ ನ್ಯಾಯಾಲಯ ಮತ್ತು ಬುದ್ಧ, ಬಸವ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈ ಜಾಗವನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಿದ್ದರು. ಈ ಜಾಗವನ್ನು ಸರ್ಕಾರಿ ಕಟ್ಟಡಕ್ಕೆ ನೀಡುವುದಿಲ್ಲ ಎಂದು ಗುದ್ನೇಪ್ಪನಮಠ ವಾರ್ಡ್‌ ನಿವಾಸಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡಯಾಜ್ಞೆ ತಂದಿದ್ದರು.

ಜಮೀನು ಖಾಲಿ ಮಾಡಲು ಧಮಕಿ : ಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌

Aug 18 2025, 10:27 AM IST

ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ವ್ಯಕ್ತಿಯೊಬ್ಬರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜಮೀನು ಖಾಲಿ ಮಾಡುವಂತೆ ಧಮಕಿ ಹಾಕಿ ಜೀವ ಬೆದರಿಕೆ - ಚಿತ್ರ ನಿರ್ಮಾಪಕ ಹಾಗೂ ಆತನ ಸಹಚರರ ವಿರುದ್ಧ  ಪ್ರಕರಣ

ಜಮೀನು ವಿವಾದದಿಂದ ಮನನೊಂದು ಮಹಿಳೆ ಆತ್ಮಹತ್ಯೆ

Aug 17 2025, 01:39 AM IST
ತಲಾ ತಲಾಂತರದಿಂದ ಉಳುಮೆ ಮಾಡುತ್ತಿದ್ದ ಜಮೀನನ್ನು ಅಧಿಕಾರಿಗಳು ನಮ್ಮ ಅನುಮತಿ ಇಲ್ಲದೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಿಸಲು ವಶಕ್ಕೆ ಪಡೆದಿದ್ದಾರೆ ಎಂದು ಮನನೊಂದು ಮಹಿಳೆಯೊಬ್ಬರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡಲತ್ತೂರು ಗ್ರಾಮದಲ್ಲಿ ನಡೆದಿದೆ.

ಆಶ್ರಯ ನಿವೇಶನ ಬಡಾವಣೆಗಳ ಜಮೀನು ವೀಕ್ಷಿಸಿದ ಶಾಸಕರು

Aug 16 2025, 12:00 AM IST
ರಾಮನಗರ: ಕ್ಷೇತ್ರದಲ್ಲಿರುವ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಗುರುತಿಸಿರುವ ಆಶ್ರಯ ನಿವೇಶನ ಬಡಾವಣೆ ಜಮೀನುಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರುದ್ರಭೂಮಿಗೆ ಜಮೀನು ನೀಡದಂತೆ ಮನವಿ

Aug 11 2025, 12:32 AM IST
ಹುಲೇಗುಡ್ಡ ಗ್ರಾಮದ ಸರ್ವೆ ನಂ.೨೪ರಲ್ಲಿರುವ ವಿಸ್ತೀರ್ಣ ೪.೦೬ ಎ.ಗು. ಸರ್ಕಾರಿ ಜಮೀನು ಇದೆ

ದಲಿತರಿಗೆ ಮೀಸಲಾಗಿದ್ದ ಜಮೀನು ಒತ್ತುವರಿ; ಚನ್ನನಕೆರೆ ಗ್ರಾಮಸ್ಥರ ಪ್ರತಿಭಟನೆ

Aug 09 2025, 12:00 AM IST
ಈತ ಅನಧಿಕೃತ ಗಣಿಗಾರಿಕೆ ಮಾಡುತ್ತಿರುವುದಕ್ಕೆ ಸಾಕ್ಷಿಯಾಗಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕೇಸ್ ದಾಖಲು ಮಾಡಿದ್ದಾರೆ. ಆದಾಗ್ಯೂ ಜೆ.ಆರ್.ಬಾಲಕೃಷ್ಣ ಯಾವುದೇ ಹಿಂಜರಿಕೆಯಿಲ್ಲದೆ ಎಗ್ಗಿಲ್ಲದೆ ಗಣಗಾರಿಕೆ ಮಾಡುವ ಮೂಲಕ ಸರ್ಕಾರಕ್ಕೆ ಸೇರಬೇಕಾಗಿದ್ದ ಕೋಟ್ಯಂತರ ರು. ನಷ್ಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಮೀನು ವ್ಯಾಜ್ಯ: ವ್ಯಕ್ತಿ ಮೇಲೆ ಸಿನಿಮೀಯ ರೀತಿ ಹಲ್ಲೆ !

Aug 08 2025, 01:00 AM IST
ಜಮೀನು ವ್ಯಾಜ್ಯವೊಂದಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲೆಂದು ಮುಂಬೈನಿಂದ ಇಲ್ಲಿಗೆ ಬಂದಿದ್ದ ದುಷ್ಕರ್ಮಿಗಳ ಗುಂಪೊಂದು, ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ವೇಳೆ, ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದಾಗ, ಸ್ಥಳೀಯರ ನೆರವಿನಿಂದ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 24
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved