• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ರಾಜ್ಯದಲ್ಲಿ ವಕ್ಫ್ ಹೆಸರಿಗೆ ಜಮೀನು ವಿರೋಧಿಸಿ ಇಂದು ಪ್ರತಿಭಟನೆ - ಮಾಜಿ ಸಂಸದ ಎಸ್.ಮುನಿಸ್ವಾಮಿ

Nov 04 2024, 12:18 AM IST

 ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ  ಮುನಿಸ್ವಾಮಿ  

ಬಿಟ್ಚಿ ಯೋಜನೆಗಳಿಗೆ ಮರುಳಾಗಿ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ: ಪುನೀತ್ ಕೆರೆಹಳ್ಳಿ

Nov 02 2024, 01:24 AM IST
ನೃತ್ಯ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಇದಕ್ಕೂ ಮೊದಲು ನೃತ್ಯ ಸ್ಪರ್ಧೆ, ಗೋಪೂಜೆ, ಕುಣಿತ ಭಜನೆ, ತುಳು ನಾಟಕ ನಡೆದವು.

ಕಾಸರಗೋಡು ವಿದ್ಯುತ್‌ ಲೈನ್‌ಗಾಗಿ ಕರಾವಳಿಯ 1150 ಎಕರೆ ಜಮೀನು ಆಹುತಿ!

Nov 01 2024, 12:18 AM IST
ವಿದ್ಯುತ್ ಸಂಪರ್ಕ ಜಾಲಕ್ಕೆ ನಮ್ಮ ವಿರೋಧವಿಲ್ಲ. ಆದರೆ ಬೇರೆ ರಾಜ್ಯಕ್ಕಾಗಿ ಮಾಡಲಾಗುತ್ತಿರುವ ಯೋಜನೆಗೆ ಈಗಾಗಲೇ ಅಭಿವೃದ್ಧಿಗೊಂಡಿರುವ ಕೃಷಿ ಪ್ರದೇಶಗಳನ್ನು ನಾಶಪಡಿಸುವುದನ್ನು ವಿರೋಧಿಸುತ್ತಿದ್ದೇವೆ ಎಂದರು.

‘ಬೆಳ್ಳೂರು ಗ್ರಾಮದ 60.18 ಎಕರೆ ಜಮೀನು ಮುಸ್ಲಿಮರಿಗೆ ಸೇರಿದ್ದು’

Oct 31 2024, 12:55 AM IST
ರಾಜ್ಯದ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ವಿವಾದ ಸದ್ದು ಮಾಡುತ್ತಿರುವ ಬೆನ್ನಲ್ಲೇ ತಾಲೂಕಿನ ಬೆಳ್ಳೂರು ಗ್ರಾಮದ ವ್ಯಾಪ್ತಿಯಲ್ಲಿ 60.18 ಎಕರೆ ಜಮೀನನ್ನು ಪಹಣಿ ಮಾಡಿಸಲು ಕ್ರಮ ವಹಿಸುವಂತೆ ಬೆಳ್ಳೂರಿನ ಮಸ್ಲಿಂ ಸಮುದಾಯದವರು ಬರೆದಿರುವ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

566 ರೈತರ ಜಮೀನು ವಕ್ಫ್ ಆಸ್ತಿಯಾಗಿ 2019ರಲ್ಲಿಯೇ ಖಾತಾ ಬದಲಾವಣೆ!

Oct 30 2024, 12:44 AM IST
ವಕ್ಫ್‌ ಆಸ್ತಿ ಎಂದು ರೈತರ ಪಹಣಿಗಳಲ್ಲಿ ನೋಂದಾವಣೆಯಾಗಿರುವುದು ಕೆಲವು ಜಿಲ್ಲೆಗಳಲ್ಲಿ ಈಗ ಬೆಳಕಿಗೆ ಬರುತ್ತಿದೆ. ರೈತರು ಹೋರಾಟದ ಹಾದಿ ಹಿಡಿಯುತ್ತಿದ್ದಾರೆ

ಜಮೀನು ಬಿಟ್ಟುಕೊಡಲ್ಲ ಎನ್ನಲು ನಿಮ್ಮಪ್ಪನ ಆಸ್ತಿಯಲ್ಲ

Oct 30 2024, 12:43 AM IST
ಪ್ರಾಣ ಹೋದರು ವಕ್ಫ್ ಜಮೀನು ಬಿಟ್ಟುಕೊಡಲ್ಲ ಎಂಬ ಸಚಿವ ಜಮೀರ್ ಹೇಳಿಕೆಗೆ ಶಿವಮೊಗ್ಗದಲ್ಲಿ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಟ್ಟುಕೊಡಲ್ಲ ಎನ್ನಲು ಇದು ನಿಮ್ಮಪ್ಪನ ಆಸ್ತಿಯಲ್ಲ ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ರೈತರ ಜಮೀನು ವಕ್ಫ್‌ಗೆ

Oct 30 2024, 12:42 AM IST
ರೈತರ ಜಮೀನು ಕಬಳಿಸುವ ಈ ಕುತಂತ್ರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ರೈತರ ಹಿತಾಸಕ್ತಿ ಕಾಪಾಡಲು, ತುಷ್ಟೀಕರಣ ಖಂಡಿಸುವ ಕಾರ್ಯ ಬಿಜೆಪಿ ಮಾಡುತ್ತಿದೆ. ನಮ್ಮ ಕಾಲದಲ್ಲಿ ಒಂದೋ‌ ಎರಡು ಪ್ರಕರಣ ಆಗಿರಬಹುದು. ಅದನ್ನು ‌ಸ್ಥಳೀಯ ಅಧಿಕಾರಿಗಳನ್ನು ಕೇಳಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ರೈತರ ಜಮೀನು ವಾಪಾಸ್ ನೀಡಲು ಆಗ್ರಹಿಸಿ ಪ್ರತಿಭಟನೆ

Oct 30 2024, 12:39 AM IST
ಬಿಎಸ್‌ಎಎಲ್ ಕಂಪನಿಯು ಕೈಗಾರಿಕೆ ಸ್ಥಾಪನೆಗೆ 1995ರಲ್ಲಿ 760 ಜಮೀನು ವಶಪಡಿಸಿಕೊಂಡರೂ ಈ ವರೆಗೆ ಕೈಗಾರಿಕೆ ಸ್ಥಾಪನೆ ಮಾಡಲಾಗಿಲ್ಲ.

ರಕ್ತ ಹರಿದರೂ ವಕ್ಫ್‌ಗೆ ರೈತರ ಜಮೀನು ಬಿಡಲ್ಲ: ಶಾಸಕ ಸಿದ್ದು ಸವದಿ

Oct 30 2024, 12:37 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ವಿಜಯಪುರ ಮತ್ತಿತರ ಪ್ರದೇಶಗಳಲ್ಲಿನ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಬಿಸಿಯಾಗಿ ಚರ್ಚೆಯಲ್ಲಿರುವಾಗಲೇ ವಕ್ಫ್ ಆಸ್ತಿ ಪ್ರಕರಣವು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದಲ್ಲಿ ೨೦೧೯ರಿಂದಲೇ ಸದ್ದು ಮಾಡುತ್ತಿದ್ದು, ಈಗಲೂ ನೂರಾರು ರೈತರು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.ಬನಹಟ್ಟಿಯ ವಿಶ್ರಾಂತಿ ಧಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರು ತಮಗೆ ನ್ಯಾಯಾಲಯದಿಂದ ಈಗಲೂ ಬರುತ್ತಿರುವ ನೋಟಿಸ್ ಹಿಡಿದು ಪ್ರತಿಭಟಿಸಿದ ಪ್ರಸಂಗ ಮಂಗಳವಾರ ನಡೆಯಿತು.

ನಕಲಿ ದಾಖಲೆ ಸೃಷ್ಟಿಸುವ ಮೂಲಕ ಸರ್ಕಾರಿ ಜಮೀನು ಸ್ವಾಧೀನ: ಆರೋಪ

Oct 23 2024, 12:46 AM IST
ಕಸಬಾ ಹೋಬಳಿ ಬೆಳವಾಡಿ ಗ್ರಾಮದ ಸರ್ವೇ ನಂ.64 ರಲ್ಲಿ ಸರ್ಕಾರಿ ಹಾಗೂ ಅರಣ್ಯ ಇಲಾಖೆಗೆ ಸೇರಿದ ಭೂಮಿ ಕಬಳಿಕೆಯಾಗಿದೆ. ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿಗಳ ಗ್ರಾಮಗಳು ಮೈಸೂರು ನಗರಕ್ಕೆ ಸಮೀಪದಲ್ಲಿರುವ ಕಾರಣ ಭೂ ಕಬಳಿಕೆಯ ಮಾಫಿಯಾ ತನ್ನ ಚಟುವಟಿಕೆ ತೀವ್ರಗೊಳಿಸಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 24
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved