ರಿಯಲ್ ಎಸ್ಟೇಟ್ ಉದ್ಯಮಿಯಿಂದ ಜಮೀನು, ಸ್ಮಶಾನ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ
Feb 02 2025, 11:48 PM ISTಸರ್ವೇ ನಂ 67 ಮತ್ತು 68 ರಲ್ಲಿನ ಸ್ಮಶಾನದ ಜಾಗ, ಜೊತೆಗೆ ಸುಮಾರು ಒಂದುವರೆ ಎಕರೆ ಸರ್ಕಾರಿ ಜಮೀನನ್ನು ಬೆಂಗಳೂರು ಮೂಲದ ಮುಕ್ತಾರ್ ಅಹಮದ್ ಎಂಬ ವ್ಯಕ್ತಿ ಒತ್ತುವರಿ ಮಾಡಿಕೊಂಡು ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ. ಈ ಸಂಬಂಧ ತಹಸೀಲ್ದಾರ್ ಗಮನಕ್ಕೂ ತರಲಾಗಿದೆ. ಅವರು ಸಹ ಮೂರ್ನಾಲ್ಕು ಬಾರಿ ಸ್ಥಳಕ್ಕೆ ಆಗಮಿಸಿ ಹೋಗಿದ್ದಾರೆ ವಿನಃ ಯಾವುದೇ ಪ್ರಯೋಜವಾಗಿಲ್ಲ.