ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ
Mar 11 2025, 12:46 AM ISTನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.