ಸರ್ಕಾರಿ ಜಮೀನು ಒತ್ತುವರಿ: ಕಂದಾಯ ಅಧಿಕಾರಿಗಳಿಂದ ಬೇಲಿ ತೆರವು
Mar 28 2025, 12:31 AM ISTಆಜ್ರಿ ಗ್ರಾ.ಪಂ. ವ್ಯಾಪ್ತಿಯ ಬಾಂಡ್ಯ ಸರ್ಕಾರಿ ಪ್ರಾಥಮಿಕ ಶಾಲೆ ಹಿಂಭಾಗ ಖಾಸಗಿ ವ್ಯಕ್ತಿಯೋರ್ವರು ಸರ್ಕಾರಿ ಜಾಗಕ್ಕೆ ತಂತಿಬೇಲಿ ಅಳವಡಿಸಿದ ಬಗ್ಗೆ ಸಾರ್ವಜನಿಕ ದೂರು ಬಂದ ಹಿನ್ನೆಲೆ, ವಂಡ್ಸೆ ಹೋಬಳಿ ಕಂದಾಯ ಇಲಾಖೆ ಕಾರ್ಯಾಚರಣೆ ನಡೆಸಿ ತಂತಿಬೇಲಿಯನ್ನು ತೆರವುಗೊಳಿಸಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದ ಘಟನೆ ಗುರುವಾರ ನಡೆದಿದೆ.