ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ
Jan 14 2025, 01:02 AM ISTಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.