ಕಾಂಗ್ರೆಸ್ ಗ್ಯಾರಂಟಿಗಳಿಂದ ಬಡವರ ಉದ್ಧಾರ: ಜಮೀರ್ ಅಹಮದ್ ಖಾನ್
May 01 2024, 01:16 AM ISTಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಐದು ಗ್ಯಾರಂಟಿಗಳ ಜೊತೆಗೆ ಇನ್ನೂ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.