ಜಿಲ್ಲೆಯ ಜಲ ಸಂರಕ್ಷಣೆ ಕಾಮಗಾರಿಗಳ ಪರಿಶೀಲನೆ
Oct 18 2023, 01:00 AM ISTಜಿಲ್ಲೆಯಲ್ಲಿ ಕೇಂದ್ರ ಜಲಶಕ್ತಿ ಆಯೋಗದ ನೋಡಲ್ ಅಧಿಕಾರಿ ರಾಮ್ ದಯಾಳ್ ಮೀನಾ ಮತ್ತು ಫರ್ವೇಜ್ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡವು ಈಶಾನ್ಯ ಮಾನ್ಸೂನ್ ಅವಧಿಯಲ್ಲಿನ ಜಲ ಸಂರಕ್ಷಣೆ ಕಾಮಗಾರಿಗಳು ಪರಿವೀಕ್ಷಣೆ ಆರಂಭಿಸಿದ್ದು, ಮಂಗಳವಾರ ಜಿಲ್ಲಾ ಪಂಚಾಯತಿ ಕಟ್ಟಡದ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದರು.