• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಸಾಕ್ಷರತೆ ಕೊರತೆಯಿಂದ ನೀರಿನ ಸಮಸ್ಯೆ ಸೃಷ್ಟಿ

Apr 08 2024, 01:00 AM IST
ಜಿಲ್ಲೆಯಲ್ಲಿ ಪ್ರತಿ ಗ್ರಾಮಕ್ಕೆ ಒಂದು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತದಿಂದ ಒಂದು ಗ್ರಾಮ-ಒಂದು ಕೆರೆ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿ ಈ ಯೋಜನೆಯನ್ನು ಗ್ರಾಮಸ್ಥರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಲ್ಲಿ ಆರಂಭಿಸಲಾಗುವುದು.

ಕೊಪ್ಪ ಬಿಸಿಲ ಝಳಕ್ಕೆ ತಳ ಸೇರಿದ ಹಿರಿಕೆರೆ ಜಲ

Apr 07 2024, 01:47 AM IST
ಕಳೆದ ಬಾರಿ ಮಲೆನಾಡಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಸುರಿದ ಪರಿಣಾಮ ತಾಲೂಕಿ ನಾದ್ಯಂತ ಬರದ ಛಾಯೆ ಆವರಿಸಿದ್ದು, ಮಲೆನಾಡಿನಲ್ಲೂ ಬಯಲುಸೀಮೆ ವಾತಾವರಣ ಸೃಷ್ಟಿಯಾಗಿದೆ. ಅಂತರ್ಜಲ ಕೊರತೆಯಿಂದ ಬಾವಿ, ಬೋರ್, ಹಳ್ಳಕೊಳ್ಳಗಳ ನೀರು ಬತ್ತಿ ಹೋಗುತ್ತಿದೆ. ಪಪಂ ಮತ್ತು ಗ್ರಾಪಂ ವ್ಯಾಪ್ತಿಗಳಲ್ಲಿ ಎಂದಿನಂತೆ ನೀರು ಪೂರೈಕೆ ಸಾಧ್ಯವಾಗದೆ ೨-೩ ದಿನಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.

ಜಲ ಸಾರಿಗೆಯಿಂದ ಆರ್ಥಿಕ ಶಕ್ತಿ ಸದೃಢ: ಜಯರಾಮ್‌ ರಾಯಪುರ

Apr 06 2024, 12:50 AM IST
ರಾಜ್ಯದಲ್ಲಿ ಕಾರವಾರ ಬಂದರು ಮೂಲಕ ಹೆಚ್ಚಿನ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅವಕಾಶಗಳಿದ್ದು, ಈ ಬಂದರನ್ನು 5 ಹಂತದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂದರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್ ರಾಯಪುರ ತಿಳಿಸಿದರು.

ಬೆಂಗಳೂರು : ಜಲ ಮಂಡಳಿ ಕೆಲಸದ ವೇಳೆ ಒಡೆದ ಗ್ಯಾಸ್ ಪೈಪ್‌ಲೈನ್‌

Apr 04 2024, 02:01 AM IST
ಕಾವೇರಿ ನೀರಿನ ಕೊಳವೆ ಸಂಪರ್ಕ ಕಾಮಗಾರಿ ಮಾಡುತ್ತಿದ್ದ ವೇಳೆ ಯಮಲೂರು ಬಳಿ ಗ್ಯಾಸ್‌ ಪೈಪ್‌ಗೆ ಹಾನಿ ಆಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಬತ್ತಿದ ಕೆರೆಕುಂಟೆಗಳು: ಜಲಚರಗಳಿಗೂ ಜಲ ಸಂಕಷ್ಟ

Apr 01 2024, 12:51 AM IST
ಹಾರೋಹಳ್ಳಿ: ಹಾರೋಹಳ್ಳಿ ಹಾಗೂ ಮರಳವಾಡಿ ಭಾಗದ ಹಲವು ಕೆರೆಕುಂಟೆಗಳು ಬತ್ತಿಹೋಗಿರುವ ಹಾಗೂ ಇಂಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ನಗರದಲ್ಲಿ ಪ್ರಾಣಿ-ಪಕ್ಷಿಗಳಿಗೂ ಶುರುವಾಯ್ತು ಜಲ ಸಂಕಟ!

Mar 31 2024, 02:10 AM IST
ಬೆಂಗಳೂರು ನಗರದ ರಾಜ ಕಾಲುವೆಗಳಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ಪ್ರಾಣಿ ಪಕ್ಷಿಗಳು ಸಹ ನೀರು ಕುಡಿಯುವ ಪರಿಸ್ಥಿತಿ ಇಲ್ಲವಾಗಿದೆ.

ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆ-ನಾಗರಾಜ ಪಾವಲಿ

Mar 30 2024, 12:57 AM IST
ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ರಾಜ್ಯದಲ್ಲಿ ೫೬೬ ಕರೆಗಳ ಪುನಶ್ಚೇತನದ ಮೂಲಕ ನೀರು ಇಂಗುವಿಕೆ ಹಾಗೂ ನೀರಿನ ಸದುಪಯೋಗದ ಸಂಕಲ್ಪವನ್ನು ಈಡೇರಿಸುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ಸಂಘದ ಮದ್ಯವರ್ಜನ ವ್ಯವಸ್ಥಾ ಸಮಿತಿ ಅಧ್ಯಕ್ಷ ನಾಗರಾಜ ಪಾವಲಿ ತಿಳಿಸಿದರು.

ಎಂಜಿನಿಯರ್ಸ್ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಣೆ

Mar 27 2024, 01:01 AM IST
ಬೆಳಗಾವಿ: ನಗರದ ದಿ.ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ ಸ್ಥಾನಿಕ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಜಿ.ಎಂ.ಶಿವಕುಮಾರ ನೀರಿನ ಸದ್ಬಳಕೆಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳ ಆಧುನೀಕರಣದ ಬಗ್ಗೆ ಮಾಹಿತಿ ನೀಡಿದರು.

ಜಾಹೀರಾತು ಪಾರ್ಟಿ- ಡಾ. ಹೆಗ್ಗಡೆ ಕೈಗೊಂಡ ಜಲ ಸಂರಕ್ಷಣಾ ಬಗ್ಗೆ ಐಐಎಂಬಿನಲ್ಲಿ ವಿಚಾರ ಮಂಡನೆ

Mar 24 2024, 01:35 AM IST
ಡಾ.ಡಿ ವೀರೇಂದ್ರ ಹೆಗ್ಗಡೆಯವರು ಜಲ ಸಂರಕ್ಷಣೆಯ ಉದ್ದೇಶಕ್ಕಾಗಿ ಕೈಗೊಂಡ ಅನೇಕ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ವಿಚಾರ ಸಂಕಿರಣದಲ್ಲಿ ತಿಳಿಸಿದರು.

ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ

Mar 24 2024, 01:34 AM IST
ಜೀವ ಸಂಕುಲ ಬದುಕಲು ನೀರು ಅತ್ಯವಶ್ಯಕವಾಗಿದ್ದು ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ ತಿಳಿಸಿದರು. ಅರಕಲಗೂಡಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved