ಜಲ ಜೀವನ್ ಮಿಷನ್ ಯೋಜನೆಗೆ ಶೋಷಿತರ ಅನುದಾನ ಬಳಕೆ
Dec 13 2023, 01:00 AM ISTಎಸ್‌ಸಿ,ಎಸ್‌ಟಿಗಳಿಗೂ ಕುಡಿಯುವ ನೀರು ಪೂರೈಸ್ತೇವೆ ಎಂದು ಸರ್ಕಾರ ಶೋಷಿತರ ಸಮಗ್ರ ಅಭಿವೃದ್ಧಿಗಾಗಿ ಮೀಸಲಿಡಲಾಗಬೇಕಾದ ಅನುದಾನವನ್ನು ರಾಜ್ಯದ ಗ್ರಾಮೀಣ ಜನವಸತಿಗಳಲ್ಲಿ ಅನುಷ್ಠಾನಗೊಳಿಸಲಾಗುವ ನೀರಿನ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಬಳಕೆ ಮಾಡುವ ಮೂಲಕ ಶೋಷಿತರಿಗಾಗಿಯೇ ಮೀಸಲಿಡಬೇಕಾದ ಅನುದಾನವನ್ನು ಬಳಕೆ ಮಾಡುವ ಮೂಲಕ ಮೂಲಭೂತ ಹಕ್ಕಿಗೆ ಕತ್ತರಿ ಪ್ರಯೋಗಿಸಿದ್ದು ಬೆಳಕಿಗೆ ಬಂದಿದೆ.