• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಸಿಗೆ ಶುರುವಲ್ಲೇ ದಾಹ, ಜಲ ಕಂಟಕ ತಪ್ಪಿಸಿ: ಸಾಮಾನ್ಯ ಸಭೆಯಲ್ಲಿ ಪಕ್ಷಾತೀತ ಧ್ವನಿ

Feb 29 2024, 02:02 AM IST
ದಾವಣಗೆರೆ ಪಾಲಿಕೆ ಸಭಾಂಗಣದಲ್ಲಿ ಮೇಯರ್ ಎಚ್.ಬಿ.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆನಡೆಯಿತು. ಸಭೆಯಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದ ಬಿಜೆಪಿ ಸದಸ್ಯರು ಭಾಗವಹಿಸಿದ್ದರು, ಆಡಳಿತ ಪಕ್ಷ ಕಾಂಗ್ರೆಸ್ಸಿನ ಸದಸ್ಯರ ಮಧ್ಯೆ ತೀವ್ರ ವಾಕ್ಸಮರ ನಡೆಯಿತು.

ನೀರಿನ ಸಮಸ್ಯೆ ಪರಿಹಾರಕ್ಕೆ ಬಿಬಿಎಂಪಿ, ಜಲ ಮಂಡಳಿ ಮಾಸ್ಟರ್‌ ಪ್ಲ್ಯಾನ್‌!

Feb 25 2024, 01:50 AM IST
ನಗರದಲ್ಲಿ ನೀರಿನ ಸಮಸ್ಯೆ ಇರುವ ಕಡೆ 200ರಿಂದ 300 ಟ್ಯಾಂಕರ್‌ ಬಳಸಿ ಉಚಿತವಾಗಿ ನೀರಿನ ಪೂರೈಕೆ ಮಾಡಲು ಬಿಬಿಎಂಪಿ, ಜಲ ಮಂಡಳಿ ನಿರ್ಧರಿಸಿದೆ. ಈ ಟ್ಯಾಂಕರ್‌ಗಳನ್ನು ಖಾಸಗಿ ವ್ಯಕ್ತಿಗಳಿಂದ ವಶಕ್ಕೆಪಡೆಯಲು ತೀರ್ಮಾನಿಸಿದೆ.

ಜಲ ಜೀವನ್ ಮಿಷನ್ ಯೋಜನೆಯಲ್ಲಿ ₹500 ಕೋಟಿ ಅಕ್ರಮ: ಮುಕುಂದರಾವ್ ಆರೋಪ

Jan 04 2024, 01:45 AM IST
ಜಲ ಜೀವನ ಮಿಷನ್ ಯೋಜನೆಯಡಿ ಕೇಂದ್ರ, ರಾಜ್ಯ, ಸಾರ್ವಜನಿಕರ ಸಹಭಾಗಿತ್ವದ ಯೋಜನೆಯಾಗಿದೆ. ಪ್ರತಿ ಮನೆಗೂ ನೀರು ನೀಡುವ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಇದರ ಜಾರಿಗೆ ₹938 ಕೋಟಿ ಯೋಜನೆ ಜಾರಿ ಮಾಡಿ, ಕಾರ್ಯಗತ ಮಾಡಲಾಗುತ್ತಿದೆ. ಇದುವೇ ಪೂರ್ಣಗೊಂಡಿಲ್ಲ.

ಜಿಲ್ಲೆಯ 71 ಗ್ರಾಮಗಳಲ್ಲಿ ಹರ್ ಘರ್ ಜಲ್

Dec 18 2023, 02:00 AM IST
ರಾಮನಗರ: ಜಲ ಜೀವ್ ಮಿಷನ್ ಯೋಜನೆ ಅಡಿ ಜಿಲ್ಲೆಯಲ್ಲಿ ಶೇ.100ರಷ್ಟು ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಲಾಗಿರುವ 71 ಹಳ್ಳಿಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ.

ಜಲ ಜೀವನ್‌ ಮಿಷನ್‌ ಯೋಜನೆಗೆ ಶೋಷಿತರ ಅನುದಾನ ಬಳಕೆ

Dec 13 2023, 01:00 AM IST
ಎಸ್‌ಸಿ,ಎಸ್‌ಟಿಗಳಿಗೂ ಕುಡಿಯುವ ನೀರು ಪೂರೈಸ್ತೇವೆ ಎಂದು ಸರ್ಕಾರ ಶೋಷಿತರ ಸಮಗ್ರ ಅಭಿವೃದ್ಧಿಗಾಗಿ ಮೀಸಲಿಡಲಾಗಬೇಕಾದ ಅನುದಾನವನ್ನು ರಾಜ್ಯದ ಗ್ರಾಮೀಣ ಜನವಸತಿಗಳಲ್ಲಿ ಅನುಷ್ಠಾನಗೊಳಿಸಲಾಗುವ ನೀರಿನ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಬಳಕೆ ಮಾಡುವ ಮೂಲಕ ಶೋಷಿತರಿಗಾಗಿಯೇ ಮೀಸಲಿಡಬೇಕಾದ ಅನುದಾನವನ್ನು ಬಳಕೆ ಮಾಡುವ ಮೂಲಕ ಮೂಲಭೂತ ಹಕ್ಕಿಗೆ ಕತ್ತರಿ ಪ್ರಯೋಗಿಸಿದ್ದು ಬೆಳಕಿಗೆ ಬಂದಿದೆ.

ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್.

Dec 01 2023, 12:45 AM IST
ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್. ಆಟೋ ಚಾಲಕರ ಸಮಸ್ಯೆಗೆ ಸ್ಪಂದಿಸಲು ಸದಾ ಬದ್ಧ

ಕಾರು ನಾಲೆಗೆ ಬಿದ್ದು ಜಲ ಸಮಾಧಿಯಾಗಿದ್ದ ಐವರ ಅಂತ್ಯಕ್ರಿಯೆ

Nov 09 2023, 01:02 AM IST
ಪಾಂಡಪುರದ ಬಳಿಯಿರುವ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕೈದಾಳ ಗ್ರಾಮದ ಜಲ ಸಮಾಧಿಯಾಗಿದ್ದ ಐವರ ಮೃತದೇಹಗಳ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು.

ನಾಲೆಗೆ ಬಿದ್ದ ಕಾರು: ಐವರು ಜಲ ಸಮಾಧಿ

Nov 08 2023, 01:00 AM IST
ನಾಲೆಗೆ ಬಿದ್ದ ಕಾರು: ಐವರು ಜಲ ಸಮಾಧಿಬನಘಟ್ಟ ಗ್ರಾಮದ ಹಳೆ ಸೇತುವೆ ಕ್ರಾಸ್ ಬಳಿ ಘಟನೆಮೃತರು ತುಮಕೂರು ಜಿಲ್ಲೆಯ ತಿಪಟೂರಿನವರು

ಜಿಲ್ಲೆಯ ಜಲ ಸಂರಕ್ಷಣೆ ಕಾಮಗಾರಿಗಳ ಪರಿಶೀಲನೆ

Oct 18 2023, 01:00 AM IST
ಜಿಲ್ಲೆಯಲ್ಲಿ ಕೇಂದ್ರ ಜಲಶಕ್ತಿ ಆಯೋಗದ ನೋಡಲ್ ಅಧಿಕಾರಿ ರಾಮ್ ದಯಾಳ್ ಮೀನಾ ಮತ್ತು ಫರ್ವೇಜ್ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡವು ಈಶಾನ್ಯ ಮಾನ್ಸೂನ್ ಅವಧಿಯಲ್ಲಿನ ಜಲ ಸಂರಕ್ಷಣೆ ಕಾಮಗಾರಿಗಳು ಪರಿವೀಕ್ಷಣೆ ಆರಂಭಿಸಿದ್ದು, ಮಂಗಳವಾರ ಜಿಲ್ಲಾ ಪಂಚಾಯತಿ ಕಟ್ಟಡದ ಜಲ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved