ಜಿಪಂ ಸಿಇಒ ಅವರಿಂದ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಪರಿಶೀಲನೆ
Jul 17 2025, 12:30 AM ISTಮಂಡ್ಯ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1913 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಇದುವರೆಗೆ 1338 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಪೈಕಿ 35 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ.