• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಜೀವನ್‌ ಮಿಷನ್‌ ಮೂಲಕ ನೀರು ಪೂರೈಕೆ, ಸಿಬ್ಬಂದಿ ಪಾತ್ರ ಮಹತ್ವದ್ದು

May 08 2025, 12:33 AM IST
ಆಯ್ಕೆಯಾದವರ ಕುಟುಂಬಕ್ಕೆ ಆದಾಯ ಸೃಜನೆ ಮಾಡುವ ನಿಟ್ಟಿನಲ್ಲಿ ಅವಕಾಶ ಕಲ್ಪಿಸಿರುವುದು ತುಂಬಾ ಉತ್ತಮವಾದ ಬೆಳವಣಿಗೆ

ಭಾಷೆ, ನೆಲ, ಜಲ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸುತ್ತಿದೆ ಕಸಾಪ : ಪಿ.ಕೆ.ಬಸವರಾಜ್

May 07 2025, 12:52 AM IST
ನರಸಿಂಹರಾಜಪುರ,1915 ರಲ್ಲಿ ಪ್ರಾರಂಭವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಚ್‌.ವಿ.ನಂಜುಂಡಯ್ಯ ಪ್ರಥಮ ಅಧ್ಯಕ್ಷರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ಅಧ್ಯಕ್ಷ ಪಿ.ಕೆ.ಬಸವರಾಜ್ ತಿಳಿಸಿದರು.

ಕನ್ನಡ ಭಾಷೆ, ಜಲ, ನೆಲದ ರಕ್ಷಣೆಗೆ ಟೊಂಕ ಕಟ್ಟಿದ ಕಸಾಪ

May 06 2025, 12:23 AM IST
ಕನ್ನಡ ಭಾಷೆ ನಗರ ಪ್ರದೇಶದಲ್ಲಿ ಮಾಯವಾಗುತ್ತಿದೆ. ಕನ್ನಡ ಭಾಷೆ ಹೆಚ್ಚು ಬಳಸುವ ಮೂಲಕ ಬೆಳೆಸಬೇಕು.

ಕನ್ನಡ ನಾಡು-ನುಡಿ, ಜಲ ಸಂರಕ್ಷಣೆಗೆ ಕಸಾಪ ಕಟಿಬದ್ಧ: ಬಿ.ಎಂ. ಮಟ್ಟಿಕಲ್ಲಿ

May 06 2025, 12:19 AM IST
ಅಂದು ಕನ್ನಡ ನಾಡು ಅನ್ಯಭಾಷಾ ಪ್ರಾಂತ್ಯಗಳ ಹಿಡಿತಕ್ಕೆ ಸಿಲುಕಿ ಪರಭಾಷೆಗಳ ಪ್ರಭಾವಕ್ಕೊಳಗಾಗಿ ಹರಿದು ಹಂಚಿ ಹೋಗಿದ್ದ ಸಂದರ್ಭದಲ್ಲಿ ಕನ್ನಡ ನಾಡು ನುಡಿಯ ಸಂರಕ್ಷಣೆ, ಕನ್ನಡ ಪುಸ್ತಕಗಳ ಪ್ರಕಟಿಸುವುದು, ಜನಮಾನಸದಲ್ಲಿ ಕನ್ನಡ ಹಿರಿಮೆ ಗರಿಮೆ ತಿಳಿಸಿ, ಕನ್ನಡ ಜಾಗೃತಿಯನ್ನುಂಟು ಮಾಡುವ ಉದ್ದೇಶದೊಂದಿಗೆ ೧೯೧೫ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ ಎಂದು ರಬಕವಿ ಶ್ರೀಘಟ್ಟಗಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಚೇರಮನ್‌ ಬಿ.ಎಂ. ಮಟ್ಟಿಕಲ್ಲಿ ಹೇಳಿದರು.

ನೆಲ, ಜಲ, ಭಾಷೆಯ ಸಮೃದ್ಧಿಗೆ ಶ್ರಮಿಸಿದ ಸಾಹಿತ್ಯ ಪರಿಷತ್ತು

May 06 2025, 12:17 AM IST
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ

ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ತತ್ವಾರ: ನಿಶ್ಚಲಾನಂದನಾಥ ಸ್ವಾಮೀಜಿ

May 02 2025, 12:08 AM IST
ಕೆರೆ, ಕಟ್ಟೆ, ಬಾವಿ ನದಿ ಸೇರಿದಂತೆ ಇನ್ನಿತರ ಜಲಮೂಲಗಳನ್ನು ಉಳಿಸುವ ಮೂಲಕ ಮುಂದಿನ ತಲೆಮಾರಿಗೆ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿನೀರಿಗೆ ಸಾಕಷ್ಟು ಸಮಸ್ಯೆ ಉಂಟಾಗಲಿದೆ. ಜಲ ಮೂಲಗಳನ್ನು ಉಳಿಸದಿದ್ದರೆ ಭವಿಷ್ಯದಲ್ಲಿ ನೀರಿಗೆ ಸಾಕಷ್ಟು ತತ್ವಾರ ಉಂಟಾಗಲಿದೆ.

24 ಕೋಟಿ ಪಾಕಿಗಳಿಗೆ ಸಿಂಧೂ ಜಲ ಒಪ್ಪಂದ ಶಾಕ್‌ : ಕುಡಿವ ನೀರು, ಕೃಷಿಗೆ ಭಾರತದ ನದಿಗಳೇ ಜೀವ

Apr 25 2025, 12:32 AM IST
ಕಾಶ್ಮೀರದ ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದ ಉಗ್ರದಾಳಿಯ ಮರುದಿನವೇ, ಉಗ್ರಪೋಷಕ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಮೊದಲ ಹೆಜ್ಜೆಯಿಟ್ಟಿರುವ ಭಾರತ, ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.

ಗಡಿ ಜಿಲ್ಲೆಯಲ್ಲಿ ಜಲ ಕಂಟಕ, ಜನತೆ ಪರದಾಟ

Apr 20 2025, 01:56 AM IST
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿ ಸಪ್ತ ನದಿಗಳು ಹರಿದುಹೋಗಿವೆ. ಬೇಸಿಗೆ ಬೇಗೆಯಿಂದ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಈ ಬಾರಿ ಮತ್ತೆ ಜಲ ಸಂಕಷ್ಟ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಜಲಮೂಲಗಳು ಬತ್ತಿ ಹೋಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆ ದೋರಿದೆ. ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಯಾವಾಗ ಬಿಡುಗಡೆಯಾಗುತ್ತದೆ ಎಂದು ನದಿ ತೀರದ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.

39 ಕೆರೆ ನಿರ್ಮಾಣ ಕಾಮಗಾರಿಗೆ ಕೃಷ್ಣ ಭಾಗ್ಯ ಜಲ ನಿಗಮ ಅಸ್ತು

Apr 17 2025, 12:06 AM IST
ಯಲಬುರ್ಗಾ ಕ್ಷೇತ್ರದಲ್ಲಿ ನೂತನವಾಗಿ 39 ಕೆರೆ ನಿರ್ಮಿಸಿ ಅವುಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಯೋಜನೆ ಹಾಕಿಕೊಂಡು ಕಾರ್ಯ ಕೈಗೆತ್ತಿಕೊಂಡಿದ್ದರು. ಈ ಹಿಂದೆ ಡಿಪಿಆರ್ ಸಿದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಬಜೆಟ್‌ನಲ್ಲಿ ಯೋಜನೆ ಘೋಷಿಸಿದ್ದರು.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved