• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲ ಜೀವನ ಮಿಶನ್ ಯೋಜನೆ ಸಕ್ಸಸ್ ಕಷ್ಟ ಸಾಧ್ಯ: ಶಾಸಕ ವಿನಯ ಕುಲಕರ್ಣಿ

Feb 18 2025, 12:31 AM IST
ಜೆಜೆಎಂ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಶಾಸಕ ವಿನಯ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆಲ, ಜಲ, ಭಾಷೆ ವಿಚಾರದಲ್ಲಿ ಕರವೇ ಹೋರಾಟಕ್ಕೆ ಸದಾ ಸಿದ್ಧ

Feb 17 2025, 12:33 AM IST
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ ಜರುಗಿದ ಕರವೇ ಸಂಘಟನಾ ಸಭೆಯಲ್ಲಿ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆದೇಶ ಪ್ರತಿ ನೀಡಿದರು.

ವಾಯು, ಜಲ, ಶಬ್ದ ಮಾಲಿನ್ಯದಿಂದ ಪರಿಸರಕ್ಕೆ ಹಲವು ರೀತಿಯಲ್ಲಿ ಹಾನಿ: ಡಾ.ಎನ್.ಕಾಂತರಾಜ್

Feb 14 2025, 12:33 AM IST
ವಿಪತ್ತು ಅಪಾಯವನ್ನು ಕಡಿತ ಮಾಡುವುದು ಮತ್ತು ಹವಾಮಾನ ಬದಲಾವಣೆಯಿಂದಾಗುವ ಅಪಾಯವನ್ನು ತಗ್ಗಿಸುವಿಕೆ ಮತ್ತು ಹೊಂದಾಣಿಕೆ ಮೂಲಕ ಸ್ಥಿತಿ ಸ್ಥಾಪಕ ಸಮುದಾಯಗಳನ್ನು ರೂಪಿಸುವುದು ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತಿದೆ.

ನಿರೀಕ್ಷೆಯಂತೆ ಗ್ರಾಮೀಣರಿಗೆ ತಲುಪದ ಜಲ ಜೀವನ್ ಮಿಷನ್ ಯೋಜನೆ

Feb 09 2025, 01:16 AM IST
ನರಸಿಂಹರಾಜಪುರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹ ಭಾಗಿತ್ವದಲ್ಲಿ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ನಿರೀಕ್ಷೆಯಂತೆ ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ ಎಂಬುದು ಗ್ರಾಮೀಣ ಭಾಗದ ಜನರ ಆರೋಪವಾಗಿದೆ.

ರಾಜಕಾರಣಿಗಳು ನಮ್ಮ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಉದ್ಧಾರಕ್ಕೆ ಶ್ರಮಿಸುತ್ತಿಲ್ಲ : ಕರವೇ

Feb 04 2025, 02:15 AM IST
ರಾಜಕಾರಣಿಗಳು ನಮ್ಮ ನಾಡು-ನುಡಿ, ನೆಲ-ಜಲ, ಸಂಸ್ಕೃತಿ ಉದ್ಧಾರಕ್ಕೆ ಶ್ರಮಿಸುತ್ತಿಲ್ಲ. ಕನ್ನಡದ ಅಸ್ಮಿತೆ ಉಳಿಸಲು ಮುಂದಾಗುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆರೋಪಿಸಿದರು.

ಬಂಡವಾಳಶಾಹಿಗಳಿಂದ ನೆಲ, ಜಲ ರಕ್ಷಣೆಯಾಗಲಿ: ಪೂಜಾರ

Jan 29 2025, 01:32 AM IST
ಸಿಪಿಐಎಂಎಲ್‌ ಮಾಸ್ ಲೈನ್ ಕೊಪ್ಪಳ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ವಾರ್ಷಿಕ ಸ್ಥಾಯಿ ನಿಧಿ ಆಂದೋಲನ ಕಾರ್ಯಕ್ರಮ ನಡೆಯಿತು. ರಾಜ್ಯ ಕಾರ್ಯದರ್ಶಿ ಡಿ.ಎಚ್. ಪೂಜಾರ ಕಾರ್ಯಕ್ರಮ ಉದ್ಘಾಟಿಸಿದರು.

15ದಿನಗಳಲ್ಲಿ ಜಲ್ ಜೀವನ್ ಮಿಷನ್ ಸಮಸ್ಯೆಗೆ ಪರಿಹಾರ: ಕೋಟ

Jan 14 2025, 01:02 AM IST
ಅಜೆಕಾರು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ನಡೆಯಿತು.

ನೆಲ, ಜಲ, ಭಾಷೆ ವಿಚಾರದಲ್ಲಿ ಕನ್ನಡಿಗರಿಗೆ ಅಭಿಮಾನವಿರಲಿ-ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ

Jan 11 2025, 12:48 AM IST
ಕನ್ನಡ ನೆಲ, ಜಲ ಭಾಷೆಗೆ ತೊಂದರೆ ಆದಾಗ ಎಲ್ಲರೂ ಒಗ್ಗೂಡಿ ಹೋರಾಟ ಮಾಡುತ್ತೇವೆ ಎಂಬುದನ್ನು ಈಗಾಗಲೇ ತೋರಿಸಿಕೊಟ್ಟಿದ್ದೇವೆ. ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು ನುಡಿಯನ್ನು ಅಭಿಮಾನದಿಂದ ರಕ್ಷಣೆ ಮಾಡಬೇಕು. ಕನ್ನಡದ ಪ್ರಾಶಸ್ತ್ಯವನ್ನು ಹೆಚ್ಚಿಸುವುದರ ಜತೆಗೆ ಕನ್ನಡ ಸಾಹಿತ್ಯಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ನೆಲ, ಜಲ ಕಾಪಾಡುವುದೇ ನಿಜವಾದ ಅಭಿವೃದ್ಧಿ: ರವೀಂದ್ರ ಭಟ್ಟ ಐನಕೈ

Jan 09 2025, 12:46 AM IST
ಜಿಲ್ಲೆಯಲ್ಲಿ ಶುದ್ಧವಾದ ಕನ್ನಡ ಇನ್ನೂ ಜೀವಂತವಾಗಿರುವುದರಿಂದ ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಉತ್ತರ ಕನ್ನಡದ ಜನರನ್ನು ಹೆಚ್ಚಾಗಿ ಕಾಣಲು ಸಾಧ್ಯ.

ದಾವಣಗೆರೆ ಜಿಲ್ಲೆಯಲ್ಲಿ ಜಲ ಸಾಹಸ ಕ್ರೀಡಾ ಅಕಾಡೆಮಿಗೆ ಪ್ರಸ್ತಾವನೆ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ

Jan 07 2025, 12:30 AM IST
ಜಿಲ್ಲೆಯ ಯುವಜನತೆ ಇತರೆ ಕ್ರೀಡೆಗಳಂತೆ ಜಲ ಸಾಹಸ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಲು ಇದರಿಂದ ಇಂಬು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು. ದಾವಣಗೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ (ಹಾಯಿದೋಣಿ) ಕ್ರೀಡೆಗಳನ್ನು ವೀಕ್ಷಿಸಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved