ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆ-ನಾಗರಾಜ ಪಾವಲಿ
Mar 30 2024, 12:57 AM IST
ಜೀವ ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ರಾಜ್ಯದಲ್ಲಿ ೫೬೬ ಕರೆಗಳ ಪುನಶ್ಚೇತನದ ಮೂಲಕ ನೀರು ಇಂಗುವಿಕೆ ಹಾಗೂ ನೀರಿನ ಸದುಪಯೋಗದ ಸಂಕಲ್ಪವನ್ನು ಈಡೇರಿಸುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ಸಂಘದ ಮದ್ಯವರ್ಜನ ವ್ಯವಸ್ಥಾ ಸಮಿತಿ ಅಧ್ಯಕ್ಷ ನಾಗರಾಜ ಪಾವಲಿ ತಿಳಿಸಿದರು.
ಎಂಜಿನಿಯರ್ಸ್ ಸಂಸ್ಥೆಯಿಂದ ವಿಶ್ವ ಜಲ ದಿನ ಆಚರಣೆ
Mar 27 2024, 01:01 AM IST
ಬೆಳಗಾವಿ: ನಗರದ ದಿ.ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸ್ಥಾನಿಕ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವಜಲ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಲಸಂಪನ್ಮೂಲ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಜಿ.ಎಂ.ಶಿವಕುಮಾರ ನೀರಿನ ಸದ್ಬಳಕೆಗೆ ಅಗತ್ಯವಾಗಿರುವ ನೀರಾವರಿ ಯೋಜನೆಗಳ ಆಧುನೀಕರಣದ ಬಗ್ಗೆ ಮಾಹಿತಿ ನೀಡಿದರು.
ಜಾಹೀರಾತು ಪಾರ್ಟಿ- ಡಾ. ಹೆಗ್ಗಡೆ ಕೈಗೊಂಡ ಜಲ ಸಂರಕ್ಷಣಾ ಬಗ್ಗೆ ಐಐಎಂಬಿನಲ್ಲಿ ವಿಚಾರ ಮಂಡನೆ
Mar 24 2024, 01:35 AM IST
ಡಾ.ಡಿ ವೀರೇಂದ್ರ ಹೆಗ್ಗಡೆಯವರು ಜಲ ಸಂರಕ್ಷಣೆಯ ಉದ್ದೇಶಕ್ಕಾಗಿ ಕೈಗೊಂಡ ಅನೇಕ ಯಶಸ್ವಿ ಕಾರ್ಯಕ್ರಮಗಳ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ವಿಚಾರ ಸಂಕಿರಣದಲ್ಲಿ ತಿಳಿಸಿದರು.
ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ
Mar 24 2024, 01:34 AM IST
ಜೀವ ಸಂಕುಲ ಬದುಕಲು ನೀರು ಅತ್ಯವಶ್ಯಕವಾಗಿದ್ದು ಜಲ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜೆಎಂಎಫ್ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಕೆ.ನಾಗೇಶ ಮೂರ್ತಿ ತಿಳಿಸಿದರು. ಅರಕಲಗೂಡಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ
Mar 23 2024, 01:24 AM IST
ವಿವಿಧ ಇಲಾಖೆಗಳ ಆಶ್ರಯದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಗೋಪಾಲಕೃಷ್ಣ ಮಾತನಾಡಿದರು.
ಜಲ ಸಂರಕ್ಷಣೆ ಅತಿ ಅವಶ್ಯ: ದೇವೇಂದ್ರ ಪಂಡಿತ್
Mar 23 2024, 01:04 AM IST
ಕೊಪ್ಪಳ ತಾಲೂಕಿನ ಬಹದ್ದೂರಬಂಡಿ ಗ್ರಾಪಂ ವ್ಯಾಪ್ತಿಯ ಬಿ. ಹೊಸಳ್ಳಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ವಿಶ್ವ ಜಲ ದಿನಾಚರಣೆ ಹಾಗೂ ಲೋಕಸಭಾ ಚುನಾವಣೆಯ ಮತದಾನ ಜಾಗೃತಿಯ ಕಾರ್ಯಕ್ರಮ ನಡೆಯಿತು.
ಭೀಮನಗುಡ್ಡ ಜಲ ಸಂಗ್ರಹಾಗಾರದಿಂದ ಸಾವಿರಾರು ಲೀ. ನೀರು ವ್ಯರ್ಥ
Mar 14 2024, 02:09 AM IST
ನೀರು ಅತ್ಯಮೂಲ್ಯ ಮಿತವಾಗಿ ಬಳಸಿ, ಪೋಲು ಮಾಡದಿರಿ ಎಂದು ಸಾರ್ವಜನಿಕರಿಗೆ ಅರಿವು ಮೂಡಿಸುವ ನಗಸಭೆಯ ಅಧಿಕಾರಿಗಳು ಹಾಗೂ ಸದಸ್ಯರೇ ಬೇಜವಾಬ್ದಾರಿ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜನರ ಜೀವ ಉಳಿಸಲು ನಮಗೆ ಜೀವ ಜಲ ಕೊಡಿ: ಶಾಸಕ
Mar 14 2024, 02:02 AM IST
ಇತ್ತೀಚಿನ ಬೇಸಿಗೆ ಜನರ ಜೀವನಕ್ಕೆ ಹಾನಿ ಮಾಡುತ್ತಿದೆ. ಎಲ್ಲೆಡೆ ನೀರಿನ ಮಿತವ್ಯಯವಾಗಿದೆ.
ಜಲ ಮೂಲಗಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು
Mar 11 2024, 01:25 AM IST
ಕೆರೆಗಳಲ್ಲಿ ನೀರಿದ್ದರೆ ಮಾತ್ರ ಕೊಳವೆ ಬಾವಿಗಳಲ್ಲಿಯೂ ನೀರು ಸಿಗಲು ಸಾಧ್ಯ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ಆಸ್ತಿ, ಅಂತಸ್ತುಗಳನ್ನು ಸಂಪಾದನೆ ಮಾಡುವ ಬದಲು, ಅವರಿಗೆ ಕುಡಿಯುವ ನೀರಿನ ಭವಿಷ್ಯಕ್ಕಾಗಿ ಕೆರೆ, ಕುಂಟೆ, ಕಾಲುವೆ ರಕ್ಷಿಸೋಣ
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ