ಜಲ, ನೆಲ ನಿರ್ವಹಣೆ ಕ್ಷೇತ್ರದಲ್ಲಿ ದೇಶಕ್ಕೆ ವಾಲ್ಮಿ ಆಶಾಕಿರಣ
Jun 21 2024, 01:05 AM ISTಜನಸಂಖ್ಯಾ ಬೆಳವಣಿಗೆ, ನಗರೀಕರಣ ಮತ್ತು ಇತ್ತೀಚಿನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಜಲ, ನೆಲ ನಿರ್ವಹಣೆ ಅತ್ಯಂತ ಪ್ರಮುಖ ಸವಾಲಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ವಾಲ್ಮಿಯು ರಾಷ್ಟ್ರದ ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಕಾರ್ಯ ಸೂಚಿಗಳಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ.