• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೇಳ್ಯೆರು ಗ್ರಾಮ ಪಂಚಾಯಿತಿ: ಪರಿಶಿಷ್ಟ ಜಾತಿ, ಪಂಗಡದವರಿಗೆ ಸೌಲಭ್ಯ ವಿತರಣೆ

Apr 24 2025, 11:50 PM IST
ಚೇಳೈರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಚೇಳೈರು ಗ್ರಾಮ ಪಂಚಾಯಿತಿಯ 2024/25 ನೇ ಸಾಲಿನ ಅನುದಾನದಲ್ಲಿ ಶಾಲೆಗಳಿಗೆ ,ಅರೋಗ್ಯ ಕೇಂದ್ರ ಹಾಗೂ, ಪರಿಶಿಷ್ಟ ಜಾತಿ ಪಂಗಡದವರಿಗೆ, ವೈಯಕ್ತಿಕ ಫಲಾನುಭವಿಗಳಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ವಿತರಿಸಲಾಯಿತು.

ಜಾತಿ, ಜಾತಿ ಮಧ್ಯೆ ಕಂದಕ ಸೃಷ್ಟಿದ ಸಿಎಂ

Apr 17 2025, 12:49 AM IST
ಜಾತಿಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ಜಾತಿ ಜಾತಿಗಳ ಮಧ್ಯೆ ಕಂದಕ ಸೃಷ್ಟಿಸುವ ಕಾರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ಬಿಜೆಪಿಯಿಂದ ಬರೀ ಜಾತಿ, ಧರ್ಮದ ರಾಜಕಾರಣ: ಶಾಸಕ ಶ್ರೀನಿವಾಸ ಮಾನೆ

Apr 14 2025, 01:16 AM IST
ಸಣ್ಣಪುಟ್ಟ ವ್ಯತ್ಯಾಸ, ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗೆ ಸರಿಸಿ ಕಾಂಗ್ರೆಸ್ ಬೇರುಗಳನ್ನು ಸದೃಢಗೊಳಿಸಬೇಕಿದೆ. ಬಿಜೆಪಿ ಏನೇ ತಂತ್ರಗಳನ್ನು ಹೂಡಿದರೂ ಅವು ಫಲಿಸದಂತೆ ಪ್ರತಿತಂತ್ರ ಹೂಡಬೇಕಿದೆ.

ಪರಿಶಿಷ್ಟ ಜಾತಿ, ಪಂಗಡಗಳ ಅನುದಾನ ಬಳಕೆ ಪರಿಶೀಲನೆ: ಡಾ.ಕೆ.ಜೆ.ಕಾಂತರಾಜ್

Apr 11 2025, 12:32 AM IST
ತರೀಕೆರೆವಿಶೇಷ ಘಟಕ ಯೋಜನೆಯಡಿ ತಾಲೂಕಿನಲ್ಲಿ 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ ಪಂಗಡಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಳಕೆ ಕುರಿತು ಸಂಬಂದಿಸಿದ ಅಧಿಕಾರಿಗಳಿಂದ ವರದಿ ತರಿಸಿಕೊಂಡು ತನಿಖೆ ನಡೆಸಿ ಮುಂದಿನ ಕ್ರಮ ವಹಿಸುವುದಾಗಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಹೇಳಿದ್ದಾರೆ.

ಪ್ರತಿಭೆಗೆ ಯಾವುದೇ ಜಾತಿ, ಧರ್ಮಗಳಿಲ್ಲ

Mar 12 2025, 12:45 AM IST
ಶಿವಮೊಗ್ಗ: ಪ್ರತಿಭೆಗೆ ಯಾವುದೇ ಜಾತಿ, ಮತ, ಧರ್ಮಗಳಿಲ್ಲ. ಅದು ಯಾರ ಸ್ವತ್ತುವೂ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಗುರುಮೂರ್ತಿ ಹೇಳಿದರು.

ಜಾತಿ, ಧರ್ಮ, ಹಣದ ಮೇಲೆ ಜೀವನ: ಡಾ.ಎಚ್.ಎಸ್.ಅನುಪಮಾ

Feb 24 2025, 12:33 AM IST
ಮಂಡ್ಯ ಪ್ರಸ್ತುತ ನ್ಯಾಯದ ಕಣ್ಣುಗಳ ಮೇಲೆ ಧೂಳು ಕುಳಿತಿದೆ. ಪ್ರತಿಯೊಬ್ಬರಲ್ಲೂ ಪ್ರಜ್ಞಾ ಮನೋಭಾವ ಹೆಚ್ಚಾಗಬೇಕು. ಪ್ರಜ್ಞಾವಂತಿಕೆಯಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಸುಧಾರಣೆ ಕಾಣಬಹುದು. ನಾವು ಯಾವುದನ್ನು ಕ್ಷುಲ್ಲಕವೆಂದು ಭಾವಿಸಿರುತ್ತೇವೆಯೋ ಅದರಲ್ಲೇ ಆಳವಾದ ವಿಷಯ ಅಡಗಿರುತ್ತದೆ.

ಕುವೆಂಪು ಸಾಹಿತ್ಯ ಜಾತಿ,ಧರ್ಮವೆಲ್ಲವನ್ನೂ ಮೀರಿದ್ದು: ಪ್ರಾಂಶುಪಾಲ ಪ್ರೊ.ಜಯಪ್ರಕಾಶ್ ಶೆಟ್ಟಿ

Feb 22 2025, 12:50 AM IST
ಬುದ್ಧ, ಬಸವ, ಅಂಬೇಡ್ಕರ್, ಫುಲೆ ವಿಚಾರಧಾರೆಗಳ ಆಗರವಾಗಿರುವ ಕುವೆಂಪು ಚಿಂತನೆಗಳನ್ನು ಜನರಿಗೆ ದೊರೆಯದಂತೆ ಒಂದು ವರ್ಗ ಸಂಕುಚಿತಗೊಳಿಸುವ ಕೆಲಸ ಮಾಡುತ್ತಿವೆ. ಆ ನಿಟ್ಟಿನಲ್ಲಿ ವೈಚಾರಿಕತೆಗೆ ವಿರುದ್ಧವಾಗಿ ಜನರ ಮಧ್ಯೆ ಕುವೆಂಪು ಸಾಹಿತ್ಯ ಚಲಾವಣೆಯಾಗುತ್ತಿದೆ. ಈ ಬಹು ಸಂಸ್ಕೃತಿಯನ್ನು ನಾವೆಲ್ಲರೂ ಒಕ್ಕೊರಲಿನಿಂದ ಒಪ್ಪಬೇಕಿದೆ ಎಂದರು.

ಜಾತಿ, ಕೇರಿಗೊಂದು ದೇವಸ್ಥಾನ ಭೇಡ

Feb 13 2025, 12:49 AM IST
ಎಸ್‌.ನೇರಲಕೆರೆ ಗ್ರಾಮದಲ್ಲಿ ನಡೆದ ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ ಮಾತನಾಡಿದರು.

ಜಾತಿ, ಧರ್ಮ, ಭಾಷೆ ಬಗ್ಗೆ ದ್ವೇಷ ಮಾತಾಡಿದ್ರೆ 3 ವರ್ಷ ಜೈಲು : ಅಧಿವೇಶನದಲ್ಲಿ ಹೊಸ ವಿಧೇಯಕ

Feb 07 2025, 02:02 AM IST
ರಾಜ್ಯದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಮುಂದಿನ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಸಿದ್ಧತೆ ನಡೆಸಿದೆ.

ಜಾತಿ, ಮತ, ದೇಶ ಮೀರಿ ಆತ್ಮೀಯ ಸಂಬಂಧ ಬೆಳೆಸಿ

Jan 25 2025, 01:01 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಜಾತಿ, ಮತ, ಭಾಷೆ ಮತ್ತು ದೇಶಗಳನ್ನು ಮೀರಿ ಆತ್ಮೀಯ ಸಂಬಂಧಗಳನ್ನು ಬೆಳೆಸಬೇಕು. ವ್ಯಕ್ತಿತ್ವದ ಮಾದರಿಯಾಗಿರುವ ಪ್ರಾಮಾಣಿಕತೆ ಮತ್ತು ಸಹಾನುಭೂತಿ ಧಾರ್ಮಿಕ ಆಚರಣೆಯ ಮೂಲ ತತ್ವಗಳಾಗಿವೆ ಎಂದು ಶಿರಹಟ್ಟಿ-ಬಾಲೆಹೊಸುರ ಭಾವೈಕ್ಯತಾ ಸಂಸ್ಥಾನ ಪೀಠದ ಪಕೀರ ದಿಂಗಾಲೇಶ್ವರ ಶ್ರೀಗಳು ಆಶೀರ್ವಚನ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved