ಜಾತಿ, ಮತ, ಪಂಥ ನೋಡದೇ ಪ್ರತಿಭಾವಂತರಿಗೆ ಶಿಕ್ಷಣ
Dec 21 2023, 01:15 AM ISTಕೆಎಲ್ಇ ಸಂಸ್ಥೆ ಈಗ 310 ಸಂಸ್ಥೆಗಳನ್ನು ಹೊಂದಿದ್ದು, ಸುಮಾರು 1 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಕಾಗವಾಡ ತಾಲೂಕಿನ ಜೂಗೂಳ ಗ್ರಾಮದಲ್ಲಿ ಕರ್ನಾಟಕ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.