• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು

Jan 05 2024, 01:45 AM IST
ಇಂದು ಇತಿಹಾಸ ತಿರುಚುವ ಹುನ್ನಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಬುದ್ದ, ಬಸವ, ಅಂಬೇಡ್ಕರ ಹಾಕಿಕೊಟ್ಟ ಮಾರ್ಗದಲ್ಲಿ ಸಚಿವ ಸತೀಶ ಜಾರಕಿಹೊಳಿ ರಾಜ್ಯಾದ್ಯಂತ ಅವರ ತತ್ವಗಳನ್ನು ಪ್ರಚಾರಪಡಿಸಿ ಇತಿಹಾಸ ಸೃಷ್ಟಿಸಿ ಕ್ರಾಂತಿ ಮಾಡುತ್ತಿದ್ದಾರೆ.

ಜಾತಿ, ಆದಾಯ ಪ್ರಮಾಣ ಪತ್ರ ವಿಳಂಬ ಖಂಡಿಸಿ ಮನವಿ

Jan 04 2024, 01:45 AM IST
ಚಿಕ್ಕೋಡಿ ತಾಲೂಕಿನಲ್ಲಿ ವಾಸಿಸುವ ದೇವಾಂಗ ಸಮಾಜದ ಜನರಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಇನ್ನುಳಿದ ಪ್ರಮಾಣ ಪತ್ರಗಳನ್ನು ಪೂರೈಸುವಲ್ಲಿ ತೊಂದರೆಯಾಗುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ದೇವಾಂಗ ಸಮಾಜದ ಅಧ್ಯಕ್ಷ ಮಹಾದೇವ ವರೂಟೆ ನೇತೃತ್ವದಲ್ಲಿ ತಹಸೀಲ್ದಾರ್‌ ಸಿ.ಎಸ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಅನುದಾನ ಅರ್ಹರಿಗೆ ತಲುಪಿಸಿ-ಡಿಸಿ

Jan 03 2024, 01:45 AM IST
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಅಧಿಕ ಪ್ರಮಾಣದ ಅನುದಾನ ಮೀಸಲಿಟ್ಟಿದೆ. ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಅನುದಾನ ನೀಡಿದ್ದು, ಅರ್ಹರಿಗೆ ನಿಗದಿತ ಅವಧಿಯೊಳಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಬೇಡ

Dec 28 2023, 01:45 AM IST
ದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಸಂವಿಧಾನ ಇಲ್ಲದೇ ಏನು ನಡೆಯಲು ಸಾಧ್ಯವಿಲ್ಲ. ಸಮ ಸಮಾಜ ಭಾರತ ಮಾಡುವುದೇ ನಮ್ಮ ಪಕ್ಷದ ಗುರಿ. ಕಮ್ಯುನಿಸ್ಟರ ಶಕ್ತಿ ಕುಂದಲ್ಲ. ಈಗಿನ ರಾಜಕೀಯ ಸಂಪೂರ್ಣ ಮಲಿನವಾಗಿದೆ. ಶುದ್ಧಿಕರಣ ಮಾಡಲು ಸಿದ್ಧರಾಗಬೇಕಿದೆ.

ಸಂಗೀತವೆಂಬುದು ಜಾತಿ, ಪಂಥ ಮೀರಿದ ಕಲೆ

Dec 24 2023, 01:45 AM IST
ಶ್ರೀ ಸಿದ್ಧಗಂಗಾ ಮಹಾವಿದ್ಯಾಲಯದಲ್ಲಿ ಕನ್ನಡ ಪದ ಅಂದ, ಕನ್ನಡ ದ್ವನಿ ಚಂದ, ಸಾಂಸ್ಕೃತಿಕ ಕಾರ್ಯಕ್ರಮ

ಜಾತಿ, ಮತ, ಪಂಥ ನೋಡದೇ ಪ್ರತಿಭಾವಂತರಿಗೆ ಶಿಕ್ಷಣ

Dec 21 2023, 01:15 AM IST
ಕೆಎಲ್‌ಇ ಸಂಸ್ಥೆ ಈಗ 310 ಸಂಸ್ಥೆಗಳನ್ನು ಹೊಂದಿದ್ದು, ಸುಮಾರು 1 ಲಕ್ಷ 48 ಸಾವಿರ ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಅವರು ಕಾಗವಾಡ ತಾಲೂಕಿನ ಜೂಗೂಳ ಗ್ರಾಮದಲ್ಲಿ ಕರ್ನಾಟಕ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಜಾತ್ರೆಗಳಿಗೆ ಯಾವುದೇ ಜಾತಿ, ಧರ್ಮದ ಲೇಪವಿಲ್ಲ

Dec 18 2023, 02:00 AM IST
ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಜಾತ್ರೆಗಳು ಪೂರಕವಾಗಿವೆ.

ಎಲ್ಲಾ ಜಾತಿ, ಧರ್ಮದವರನ್ನು ಸಮನಾಗಿ ಕಾಣುತ್ತಿದ್ದ ಡಾ.ಅಂಬೇಡ್ಕರ್‌: ಎಚ್‌.ಎಂ.ಶಿವಣ್ಣ

Dec 08 2023, 01:45 AM IST
ಎಲ್ಲಾ ಜಾತಿ, ಧರ್ಮದವರನ್ನು ಸಮನಾಗಿ ಕಾಣುತ್ತಿದ್ದ ಡಾ.ಅಂಬೇಡ್ಕರ್‌: ಎಚ್‌.ಎಂ.ಶಿವಣ್ಣ

ಯಾವುದೇ ಜಾತಿ, ಧರ್ಮ,ಪಕ್ಷ ಬೇಧವಿಲ್ಲದ ಸಂಘಟನೆ: ಆರ್‌.ಲಕ್ಷ್ಮಣ್

Nov 24 2023, 01:30 AM IST
ಯಾವುದೇ ಜಾತಿ, ಧರ್ಮ,ಪಕ್ಷ ಬೇಧವಿಲ್ಲದ ಸಂಘಟನೆ: ಆರ್‌.ಲಕ್ಷ್ಮಣ್ನರಸಿಂಹರಾಜಪುರ ಕನ್ನಡ ರಾಜ್ಯೋತ್ಸವ

ಜಾತಿ, ಧರ್ಮ ಬಳಸಿ ಅಧಿಕಾರಕ್ಕೆ ಮುಂದಾದ ಕಾಂಗ್ರೆಸ್‌

Oct 30 2023, 12:31 AM IST
ಕಳೆದ ಐದು ತಿಂಗಳಿಂದ ಯಾವ ಅನುದಾನ ನೀಡದೆ ಅಭಿವೃದ್ಧಿ ಶೂನ್ಯಗೊಳಿಸಿದ ಕಾಂಗ್ರೆಸ್ ಸರ್ಕಾರ ಜಾತಿ ಧರ್ಮ ಬಳಸಿ ಅಧಿಕಾರ ಬಳಸಿಕೊಳ್ಳಲು ಮಾತ್ರ ಮುಂದಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಟೀಕಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved