ಒಳಮೀಸಲಾತಿ, ಜಾತಿ ಗಣತಿ ಜಾರಿಗೆ ಎಐಬಿಎಸ್ಪಿ ಒತ್ತಾಯ
Oct 27 2024, 02:03 AM ISTಕಾಂತರಾಜ್ ಆಯೋಗದ ವರದಿಯನ್ನು ಮುಂದಿನ 15 ದಿನಗಳೊಳಗೆ ಜಾರಿ ಮಾಡದಿದ್ದರೆ, ಎಲ್ಲಾ ಸಚಿವರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಘೇರಾವ್ ಮಾಡುವುದಾಗಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.