• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್‌ ಜಾತಿ ಗಣತಿಗೆ ಆಗ್ರಹಿಸಿದಾಗ ನಕ್ಕ ನಿರ್ಮಲಾ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

Jul 30 2024, 12:36 AM IST
ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಲೋಕಸಭೆಯಲ್ಲಿ ಜಾತಿಗಣತಿ ಬಗ್ಗೆ ಹಾಗೂ ಬಜೆಟ್ ಹಲ್ವಾ ತಯಾರಿಕೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳ ಬಗ್ಗೆ ಪ್ರಸ್ತಾಪಿಸಿದಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಕ್ಕಿದ್ದು ವಿವಾದಕ್ಕೀಡಾಗಿದೆ.

ಜಾತಿ ಗಣತಿ ಬಗ್ಗೆ ಸೂಕ್ತ ಸಮಯದಲ್ಲಿ ಸಿಎಂ ನಿರ್ಧಾರ: ತಂಗಡಗಿ

Jul 03 2024, 01:15 AM IST
ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯ ಬಗ್ಗೆ ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಬೇಕೋ ಅಥವಾ ಪ್ರತ್ಯೇಕ ಸಮಿತಿಯೊಂದನ್ನು ರಚಿಸಬೇಕೋ ಎಂಬುದನ್ನು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದರು.

ಜಾತಿ ಗಣತಿ ವರದಿ ಶೀಘ್ರ ಸಂಪುಟಕ್ಕೆ: ಸಿಎಂ

May 21 2024, 12:32 AM IST
ವರದಿ ಸ್ವೀಕರಿಸದಂತೆ ತುಂಬಾ ಒತ್ತಡವಿತ್ತು. ಆದರೆ ಸಾಮಾಜಿಕ ನ್ಯಾಯ ತತ್ವಕ್ಕಾಗಿ ಸ್ವೀಕರಿಸಿದ್ದೇವೆ. ಇದರಿಂದ ಯಾವುದೇ ಸಮುದಾಯಕ್ಕೂ ತೊಂದರೆಯಾಗುವುದಿಲ್ಲ. ಜೊತೆಗೆ ವರದಿಯನ್ನು ನಾನು ನೋಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್‌ ಗೆದ್ದರೆ ಜಾತಿ ಗಣತಿ: ರಾಹುಲ್‌ ಗಾಂಧಿ

May 03 2024, 01:06 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡಲಿದೆ. ಒಮ್ಮೆ ಜಾತಿಗಣತಿ ಜನರ ಕೈ ಸೇರಿದ ಮೇಲೆ ದೇಶದಲ್ಲಿ ನಿಜವಾದ ರಾಜಕಾರಣ ಶುರುವಾಗಲಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಜಾತಿ ಗಣತಿ ತಡೆಯಲು ಯಾವ ಶಕ್ತಿಗಳಿಗೂ ಸಾಧ್ಯವಿಲ್ಲ: ರಾಹುಲ್‌

Apr 25 2024, 01:00 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರ ಸಂಪತ್ತನ್ನು ಕಸಿದು ಅದನ್ನು ಮುಸ್ಲಿಮರಿಗೆ ನೀಡಲಿದೆ ಎಂದು ಸತತ ಮೂರು ದಿನಗಳ ಕಾಲ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಬುಧವಾರ ತಿರುಗೇಟು ನೀಡಿದ್ದಾರೆ.

ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

Apr 14 2024, 01:46 AM IST
ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಜಾತಿ ಜನಗಣತಿ ಒಪ್ಪಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Mar 11 2024, 01:22 AM IST
ಕೇಂದ್ರ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಗಳಿಗೂ ಒಬಿಸಿ 2ಎ ಪಟ್ಟಿಯಲ್ಲಿ ಸೇರಿಸಲಿ ಎಂದು ಕೂಡಲಸಂಗಮ ಧರ್ಮಕ್ಷೇತ್ರ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. 12ಕ್ಕೆ ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೋರಾಟ: ವೀರಣ್ಣ ಚರಂತಿಮಠ

Mar 07 2024, 01:46 AM IST
ಬಾಗಲಕೋಟೆ : ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ನಾವು ಒಪ್ಪುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜಾತಿ ಗಣತಿ ಮಾಡಿಸುತ್ತೇವೆ ಹಾಗೂ ಸರ್ಕಾರದ ಜಾತಿ ಗಣತಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಪೂರ್ವ ತಯಾರಿ ಇಲ್ಲದೇ ಜಾತಿ ಗಣತಿ ಮಾಡಿದ್ದಾರೆ: ಜೋಶಿ

Mar 04 2024, 01:18 AM IST
ಈ ಜಾತಿ ಗಣತಿ ವರದಿಯಲ್ಲಿ ಸರಿಯಾದ ಮಾಹಿತಿಯೇ ಇಲ್ಲ ಎಂಬುದನ್ನು ಕಾಂಗ್ರೆಸ್‌ನವರೇ ಒಪ್ಪಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಜಯಪ್ರಕಾಶ ಹೆಗ್ಡೆ ಅವರ ವರದಿ ಬಗ್ಗೆ ತಮ್ಮ ನಿಲುವೇನು? ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಲಿ.

ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್

Mar 04 2024, 01:17 AM IST
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved