• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಗಣತಿ ವರದಿ ಸ್ವೀಕರಿಸಿ ಕೆಟ್ಟ ಸಂಪ್ರದಾಯಕ್ಕೆ ನಾಂದಿ

Mar 02 2024, 01:52 AM IST
ಜಾತಿ ಜನಗಣತಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಹಿಂದು ಸಮಾಜವನ್ನು ಛಿದ್ರಗೊಳಿಸುವ ಕೆಟ್ಟ ಸಂಪ್ರದಾಯಕ್ಕೆ ಕೈ ಹಾಕಿದೆ. ಇದಕ್ಕೆ ನಾನು ಛೀಮಾರಿ‌ ಹಾಕ್ತೇನೆ. ರಾಜ್ಯದ ಜಾತಿ ಜನಗಣತಿ ವರದಿಯನ್ನು ಗುರುವಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಹೆಗ್ಡೆ ಸಿಎಂ ಸಿದ್ದರಾಯಮಯ್ಯ ಅವರಿಗೆ ಸಲ್ಲಿಸಿದ್ದಾರೆ. ವರದಿ ಸ್ವೀಕಾರದ ಮೂಲಕ ಸಿದ್ದರಾಮಯ್ಯ ಕೆಟ್ಟ ಸಂಪ್ರದಾಯ ಹುಟ್ಟು ಹಾಕಿದ್ದಾರೆ ಎಂದು ಶಿವಮೊಗ್ಗದಲ್ಲಿ ಶುಕ್ರವಾರ ಹೇಳಿದ್ದಾರೆ.

ಹಠದಿಂದ ಜಾತಿ ಜನಗಣತಿ ವರದಿ ಸ್ವೀಕಾರ: ಜ್ಞಾನೇಂದ್ರ ಕಿಡಿ

Mar 02 2024, 01:52 AM IST
ಹಲವರ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ ಹಠ ಮಾಡಿ, ಜಾತಿ ಜನಗಣತಿ ವರದಿ ಸ್ವೀಕಾರ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗ್ತದೆ ಅಂತಾ ಆರೋಪಿಸಿದ್ದರು. ಸಮುದಾಯ ಸಮುದಾಯ ನಡುವೆ ವೈಷಮ್ಯ ನಡೆಯುತ್ತಿದೆ ಎಂದು ಮಠಾಧೀಶರು, ಒಕ್ಕಲಿಗ ನಾಯಕರು, ಲಿಂಗಾಯಿತ ನಾಯಕರು ವಿರೋಧ ಮಾಡಿದ್ದಾರೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ

Mar 02 2024, 01:50 AM IST
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.

ಜಾತಿ ಗಣತಿಯಲ್ಲಿ ಗಾಣಿಗರನ್ನು ಪರಿಗಣನೆ ಮಾಡಿಲ್ಲ

Mar 02 2024, 01:46 AM IST
ವಿಜಯಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಸಲ್ಲಿಸಿರುವ ಜನಗಣತಿ ವರದಿಯಲ್ಲಿ ಗಾಣಿಗ ಸಮಾಜವನ್ನು ಕೈಬಿಡಲಾಗಿದೆ. ಹಿಂದುಳಿದ ವರ್ಗದಲ್ಲಿಯೇ ಬಹುಸಂಖ್ಯಾತ ಆಗಿರುವ ಗಾಣಿಗ ಸಮಾಜದ ಅಂಕಿ ಸಂಖ್ಯೆಗಳನ್ನು ತೋರಿಸಿಲ್ಲ ಎಂದು ಅಖಿಲ ಭಾರತ ಗಾಣಿಗ ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಪುಟ ಚರ್ಚೆ ಬಳಿಕ ಜಾತಿ ಜನಗಣತಿ ವರದಿ ತೀರ್ಮಾನ: ಸಿದ್ದರಾಮಯ್ಯ

Mar 02 2024, 01:45 AM IST
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು, ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ಜಾತಿಗಳ ನಡುವೆ ಎತ್ತಿ ಕಟ್ಟಲು ಜಾತಿಗಣತಿ ವರದಿ ಸಿದ್ಧಪಡಿಸಲಾಗಿದೆ: ಸಿ.ಟಿ. ರವಿ ಆರೋಪ

Mar 02 2024, 01:45 AM IST
ಹಿಂದೂ ಭಾವನೆಯಲ್ಲಿ ಜನ ಮತ ಹಾಕಬಾರದು ಎಂಬ ರಾಜಕೀಯ ಸಂಚಿನ ಭಾಗವಾಗಿ ಈ ವರದಿ ನೀಡಿದ್ದು, ಕಾಂಗ್ರೆಸ್ ಟೂಲ್ ಕಿಟ್‌ ನ ಭಾಗವಾಗಿ ಈ ವರದಿ ಇದೆ. ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ಮಗುವನ್ನು ತೂಗೋ ಕೆಲಸ ಮತ್ತು ಚಿವುಟೋ ಕೆಲಸ ಎರಡನ್ನೂ ಮಾಡುತ್ತಿದೆ. ವರದಿ ವಿಚಾರವಾಗಿ ಕಾಂಗ್ರೆಸ್‌ ನಲ್ಲಿ ಒಬ್ಬೊಬ್ಬರು ಒಂದೊಂದು ನಿಲುವು ಹೊಂದಿದ್ದು, ವರದಿ ವಿಚಾರದಲ್ಲಿ ಮುಖ್ಯಮಂತ್ರಿ ನಡೆಯನ್ನು ಒಪ್ಪದವರು ರಾಜೀನಾಮೆ ಕೊಟ್ಟು ಹೊರ ಬರಲಿ, ಅದನ್ನು ಬಿಟ್ಟು ನಾಟಕ ಆಡುವುದು ಬೇಡ.

ಜಾತಿ ಗಣತಿ ವರದಿಗೆ ಕಾಂಗ್ರೆಸ್‌ ನಾಯಕರಲ್ಲೇ ತೀವ್ರ ವಿರೋಧ

Mar 01 2024, 02:18 AM IST
ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆಯಾಗುತ್ತಿದ್ದಂತೆಯೇ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದು, ಆಡಳಿತ ಪಕ್ಷ ಕಾಂಗ್ರೆಸ್‌ ನಾಯಕರಿಂದಲೇ ಈ ವರದಿ ಬಗ್ಗೆ ಭಿನ್ನ ಅಭಿಪ್ರಾಯಗಳು ಕೇಳಿಬಂದಿವೆ.

ಜಾತಿ ಗಣತಿ ವರದಿ ಸಲ್ಲಿಕೆಗೆ ತಡೆ ಕೋರಿದ್ದ ಅರ್ಜಿ ಇಂದು ವಿಚಾರಣೆ

Mar 01 2024, 02:15 AM IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ತಡೆಹಿಡಿಯಬೇಕು ಎಂಬ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ನಡೆಸಲಿದೆ.

ಕರ್ನಾಟಕವಷ್ಟೇ ಅಲ್ಲ, ದೇಶದಾದ್ಯಂತ ಜಾತಿ ಗಣತಿ ಆಗಲಿ

Jan 29 2024, 01:32 AM IST
ಕರ್ನಾಟಕವಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಜಾತಿ ಗಣತಿ ಆಗಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಜಾತಿ ಗಣತಿ ವರದಿಯನ್ನು ಅಂಗೀಕರಿಸುತ್ತೇವೆ: ಸಿಎಂ

Jan 29 2024, 01:32 AM IST
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved