ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಜಾತಿ ಜನಗಣತಿ ಗೊಂದಲ: ಸುಧಾಕರ ಶೆಟ್ಟಿ
Apr 16 2025, 12:39 AM ISTಚಿಕ್ಕಮಗಳೂರು, ಜಿಪಂ ಹಾಗೂ ತಾಪಂ ಚುನಾವಣೆ ಹಿನ್ನೆಲೆಯಲ್ಲಿ ಅವೈಜ್ಞಾನಿಕವಾದ ಜಾತಿ ಜನಗಣತಿ ವರದಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಹೊರಟಂತಿದೆ. ಈ ಮೂಲಕ ಸಮಾಜಗಳ ನಡುವೆ ಕಂದಕ ಸೃಷ್ಟಿ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಅಕ್ರೋಶ ವ್ಯಕ್ತಪಡಿಸಿದರು.