ಜಾತಿ ಗಣತಿ ಬಗ್ಗೆ ಸೂಕ್ತ ಸಮಯದಲ್ಲಿ ಸಿಎಂ ನಿರ್ಧಾರ: ತಂಗಡಗಿ
Jul 03 2024, 01:15 AM ISTಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿಯ ಬಗ್ಗೆ ಪರಿಶೀಲನೆ ನಡೆಸಲು ಸಚಿವ ಸಂಪುಟ ಉಪ ಸಮಿತಿ ರಚಿಸಬೇಕೋ ಅಥವಾ ಪ್ರತ್ಯೇಕ ಸಮಿತಿಯೊಂದನ್ನು ರಚಿಸಬೇಕೋ ಎಂಬುದನ್ನು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಸ್ಪಷ್ಟಪಡಿಸಿದರು.