ನೇಹಾ ಕೊಲೆ: ಫಯಾಜ್ ಜಾಮೀನು ಅರ್ಜಿ ವಜಾ
Sep 04 2025, 01:01 AM ISTಕಳೆದ ವರ್ಷ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಹಾಳನ್ನು ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಈ ಸಂಬಂಧ ಜೈಲಿನಲ್ಲಿರುವ ಫಯಾಜ್, ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.