• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಗಾ ವಿರುದ್ಧ ಜಾಮೀನು ರಹಿತ ವಾರಂಟ್‌ : ಜೂ.26 ಹಾಜರಿಗೆ ಕಡೆಯ ದಿನ

May 26 2025, 01:04 AM IST
2018ರಲ್ಲಿ ಅಮಿತ್ ಶಾ ಅವರ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್‌ನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ.

ಜಾಮೀನು ಸಿಕ್ಕಿದ್ದಕ್ಕೆ ಗ್ಯಾಂಗ್ ರೇಪ್ ಆರೋಪಿಗಳ ರೋಡ್ ಶೋ

May 24 2025, 12:53 AM IST
ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಹಾವೇರಿಯಿಂದ ಆರೋಪಿಗಳ ಸ್ವಗ್ರಾಮವಾದ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನವರೆಗೆ ಹಾಗೂ ಅಕ್ಕಿ ಆಲೂರಿನಲ್ಲಿ ಆರೋಪಿಗಳು ಮತ್ತು ಬೆಂಬಲಿಗರು ಕಾರು ಮತ್ತು ಬೈಕ್‌ಗಳಲ್ಲಿ ಸಂಭ್ರಮಾಚರಣೆ ಮಾಡಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಬಾಂಗ್ಲಾ: 6 ತಿಂಗಳ ಬಳಿಕ ಇಸ್ಕಾನ್‌ ಸನ್ಯಾಸಿ ಚಿನ್ಮಯ್‌ಗೆ ಜಾಮೀನು

May 01 2025, 12:46 AM IST
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ದೇಶದ್ರೋಹ ಪ್ರಕರಣದಲ್ಲಿ ಬಾಂಗ್ಲಾದಲ್ಲಿ ಬಂಧನಕ್ಕೊಳಗಾಗಿದ್ದ ಇಸ್ಕಾನ್ ಸನ್ಯಾಸಿ ಚಿನ್ಮಯ್‌ ದಾಸ್‌ಗೆ ಬುಧವಾರ ಬಾಂಗ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ರನ್ಯಾ ರಾವ್‌ ಜಾಮೀನು ತೀರ್ಪು ಬಾಕಿ

Apr 23 2025, 02:06 AM IST
ಚಿನ್ನ ಕಳ್ಳ ಸಾಗಾಣೆ ಆರೋಪದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್‌ ಹಾಗೂ ಉದ್ಯಮಿ ತರುಣ್‌ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ದರ್ಶನ್‌, ಸಹಚರರ ಜಾಮೀನು ಅರ್ಜಿ ಇಂದು ಸುಪ್ರೀಂ ವಿಚಾರಣೆ : ಬೇಲ್‌ ರದ್ದುಗೊಳಿಸಲು ಪೂರಕ ದಾಖಲೆ ಸಲ್ಲಿಕೆ

Apr 22 2025, 10:56 AM IST

ಚಂದನವನದ ನಟ ದರ್ಶನ್ ಜಾಮೀನು ರದ್ದುಕೋರಿರುವ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂಕೋಟ್೯ನಲ್ಲಿ ಬರಲಿದೆ.

ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣ : ನಟಿ ರನ್ಯಾ ಜಾಮೀನು ಅರ್ಜಿ ತಿರಸ್ಕಾರ

Mar 15 2025, 01:06 AM IST
ವಿದೇಶದಿಂದ ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ಜಾಮೀನು ನಿರಾಕರಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ರನ್ಯಾ ಜಾಮೀನು ತೀರ್ಪು ಬಾಕಿ -ಬಂಧನಕ್ಕೆ ಅರೆಸ್ಟ್‌ ಮೆಮೋದಲ್ಲಿ ತನಿಖಾಧಿಕಾರಿ ಸೂಕ್ತ ಕಾರಣ ನೀಡಿಲ್ಲ

Mar 13 2025, 06:20 AM IST

ಚಿನ್ನ ಅಕ್ರಮ‌ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ‌ ಒಳಗಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರ ಆರ್ಥಿಕ ಅಪಾರಾಧಗಳ ತಡೆ ವಿಶೇಷ ನ್ಯಾಯಾಲಯ, ಮಾ.14ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣ : ₹4 ಕೋಟಿ ವಂಚಿಸಿದವನಿಗೆ ಜಾಮೀನು ನೀಡಲು ನಕಾರ

Feb 23 2025, 01:32 AM IST

ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಲ್ಲಿ ಆರೋಪಿತರಿಗೆ ಕರುಣೆ ತೋರಿದಲ್ಲಿ ಇಡೀ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿರುವ ಹೈಕೋರ್ಟ್, ಮಹಿಳೆಯೊಬ್ಬರಿಗೆ ₹4 ಕೋಟಿ ವಂಚಿಸಿದ್ದ ಪ್ರಕರಣದ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಮೈಸೂರು ಭೇಟಿಗೆ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲಿರುವ ನಟ ದರ್ಶನ್‌ಗೆ ಕೋರ್ಟ್‌ನಿಂದ 3ನೇ ಬಾರಿ ಅವಕಾಶ

Feb 01 2025, 11:53 AM IST

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೇಲಿರುವ ನಟ ದರ್ಶನ್‌ಗೆ ಮೈಸೂರಿಗೆ ಹೋಗಲು ಮತ್ತೆ ಅನುಮತಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆದೇಶಿಸಿದೆ.

ನೌಕಾಸಿಬ್ಬಂದಿಗೆ ಜಾಮೀನು ನೀಡಿದ್ದಕ್ಕೆ ಸಾರ್ವಜನಿಕರ ಆಕ್ರೋಶ

Jan 16 2025, 12:46 AM IST
ದೇಶ ರಕ್ಷಣೆ ಮಾಡುವ ನೌಕಾ ಅಧಿಕಾರಿಗಳು, ಸಿಬ್ಬಂದಿ ವಿನಾಕರಣ ಪದೇ ಪದೇ ಸಾರ್ವಜನಿಕರ ಮೇಲೆ ಈ ರೀತಿ ಹಲ್ಲೆ ಮಾಡುತ್ತಿದ್ದರೂ ಜಾಮೀನು ಮಂಜೂರು ಮಾಡಿರುವುದು ಖಂಡನೀಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved