• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಮದ್ಯ ಹಗರಣ: 5 ತಿಂಗಳ ಬಳಿಕ ಕವಿತಾಗೆ ಜಾಮೀನು

Aug 28 2024, 12:48 AM IST
ದೆಹಲಿ ಮದ್ಯದಂಗಡಿ ಲೈಸೆನ್ಸ್‌ ಹಂಚಿಕೆ ಹಗರಣ ಸಂಬಂಧ ಕಳೆದ 5 ತಿಂಗಳಿನಿಂದ ಬಂಧನಕ್ಕೆ ಒಳಗಾಗಿದ್ದ ತೆಲಂಗಾಣದ ಬಿಆರ್‌ಎಸ್‌ ಪಕ್ಷದ ಶಾಸಕಿ ಕೆ.ಕವಿತಾಗೆ ಸುಪ್ರೀಂಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ.

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ಗೆ ಜಾಮೀನು: ಎತ್ತಿ ಹಿಡಿದ ಸುಪ್ರೀಂಕೋರ್ಟ್

Jul 30 2024, 12:33 AM IST
ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ.

ಹೆಣ್ಣುಭ್ರೂಣ ಗರ್ಭಪಾತಕ್ಕೆ ಪ್ರೇರಣೆ: ಮೂವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Jul 27 2024, 12:49 AM IST

ಭ್ರೂಣ ಹತ್ಯೆಗೆ ಪ್ರೇರೇಪಿಸಿದ್ದ ಆರೋಪ ಎದುರಿಸುತ್ತಿರುವವವರ   ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ರೇವಣ್ಣಗೆ ಜಾಮೀನು - ಇಂದು ಜೈಲಿನಿಂದ ಬಿಡುಗಡೆ

Jul 23 2024, 12:41 AM IST
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಕೇಜ್ರಿಗೆ ಜಾಮೀನು, ಬಿಡುಗಡೆ ಭಾಗ್ಯವಿಲ್ಲ

Jul 13 2024, 01:38 AM IST
ರಾಜಧಾನಿ ದೆಹಲಿಯ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.)ದ ತನಿಖೆಗೆ ಗುರಿಯಾಗಿರುವ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಪರಮೋಚ್ಚ ನಾಯಕ ಅರವಿಂದ ಕೇಜ್ರಿವಾಲ್‌ ಅವರಿಗೆ ಶುಕ್ರವಾರ ಸುಪ್ರೀಂಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ರಾಹುಲ್‌ ಗಾಂಧಿ ನಿಂದನೆ ಕೇಸ್‌: ಶಾಸಕಗೆ ಮಧ್ಯಂತರ ಜಾಮೀನು ಮಂಜೂರು

Jul 12 2024, 01:30 AM IST
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್‌ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್‌ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್‌ ಶೆಟ್ಟಿ ಕೋರ್ಟ್‌ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್‌ ಗಜಾನನ ಭಟ್‌ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು.

ಹೇಮಂತ್‌ ಸೊರೇನ್‌ಗೆ 5 ತಿಂಗಳ ಬಳಿಕ ಜಾಮೀನು

Jun 29 2024, 12:38 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿತರಾಗಿದ್ದ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಸ್ಥಳೀಯ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಸಿಕ್ಕರೂ ಕೇಜ್ರಿಗೆ ಜೈಲೇ ಗತಿ

Jun 22 2024, 12:50 AM IST
ದೆಹಲಿಯ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಶುಕ್ರವಾರ ಹೈಕೋರ್ಟ್‌ ತಡೆಹಿಡಿದಿದೆ.

ಕೇಜ್ರಿವಾಲ್‌ಗೆ ಜಾಮೀನು: ಇಂದು ಬಿಡುಗಡೆ

Jun 21 2024, 01:01 AM IST
ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್‌ ನೇತಾರ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಗುರುವಾರ ರಾತ್ರಿ ಜಾಮೀನು ನೀಡಿದೆ.

ರೇವ್‌ ಪಾರ್ಟಿ ಕೇಸ್‌: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು

Jun 13 2024, 01:46 AM IST
ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ ನ್ಯಾಯಾಲಯ ಜಾಮೀನು ನೀಡಿದೆ. ಅಲ್ಲದೆ ಪಾರ್ಟಿಗೆ ಡ್ರಗ್ಸ್‌ ಪೂರೈಸಿದ್ದ ವಿದೇಶಿಗನನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved