ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದಕ್ಕೆ ದಾಳಿ: ನಾಲ್ವರಿಗೆ ಜಾಮೀನು
May 07 2024, 02:01 AM ISTಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್ ಜಾಮೀನು ನೀಡಿದೆ.