• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎತ್ತಿನಹೊಳೆ ಯೋಜನೆಗೆ ಜೆಡಿಎಸ್‌ ಬಿಜೆಪಿ ಕೊಡುಗೆಯೂ ಇದೆ : ಮಾಜಿ ಶಾಸಕ ಕೆ.ಎಸ್. ಲಿಂಗೇಶ್

Sep 06 2024, 01:02 AM IST

: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್‌ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Aug 31 2024, 01:37 AM IST
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್‌ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಬಿಜೆಪಿ ಸದಸ್ಯರೊಂದಿಗೆ ನಾನಾಗಿಯೇ ಹೋಗಿದ್ದು

Aug 24 2024, 01:21 AM IST
ಅರಕಲಗೂಡು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರೊಂದಿಗೆ ನಾನೇ ಖುದ್ದು ಸಂಪರ್ಕ ಸಾಧಿಸಿ ಕೈಜೋಡಿಸಿದ್ದೆ ಹೊರತು ಈ ವಿಚಾರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀಧರ್‌ ಗೌಡರ ಪಾತ್ರ ಏನೇನೂ ಇಲ್ಲ ಎಂದು ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ ಷರೀಫ್ ಸ್ಪಷ್ಟಪಡಿಸಿದರು. ಕೊನೆ ಕ್ಷಣದಲ್ಲಾದ ರಾಜಕೀಯ ಬದಲಾವಣೆಗಳಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಕಾಂಗ್ರೆಸ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದೆ ಎಂದು ತಿಳಿಸಿದರು.

ಪ್ರಾಸಿಕ್ಯೂಷನ್‌ ಹಿಂದೆ ಜೆಡಿಎಸ್‌ ಬಿಜೆಪಿ ಪಿತೂರಿ ಇದೆ: ವಾಟಾಳ್‌

Aug 23 2024, 01:11 AM IST
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕನ್ನಡ ಒಕ್ಕೂಟದಿಂದ ‘ರಾಜಭವನಕ್ಕೆ ಮುತ್ತಿಗೆ’ ಹೋರಾಟ ನಡೆಯಿತು

ಅರಸೀಕೆರೆ ನಗರಸಭೆ ಚುನಾವಣೆಯಂದೇ ಜೆಡಿಎಸ್‌ ಸದಸ್ಯ ರಾಜೀನಾಮೆ

Aug 23 2024, 01:00 AM IST
ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತ ಅರಸೀಕೆರೆ ನಗರಸಭೆಯ ೧೦ನೇ ವಾರ್ಡಿನ ಜೆಡಿಎಸ್‌ ಸದಸ್ಯರಾದ ಕೆ.ಎಂ. ಈಶ್ವರಪ್ಪ ಅವರು ಅರಸೀಕೆರೆ ನಗರಸಭೆಗೆ ಚುನಾವಣೆ ನಡೆದ ಗುರುವಾರದಂದೇ ಜಿಲ್ಲಾಧಿಕಾರಿಗಳಿಗೆ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.೧೦ನೇ ವಾರ್ಡಿನ ನಗರಸಭೆ ಸದಸ್ಯರಾಗಿರುವ ನಾನು ೨೦೧೮ ರಿಂದ ೨೦೨೪ರವರೆಗೂ ಪ್ರಮಾಣಿಕವಾಗಿ ಜೆಡಿಎಸ್ ಪಕ್ಷದಲ್ಲಿ ಇದ್ದು, ಇಲ್ಲಿನ ಜೆಡಿಎಸ್ ಮುಖಂಡರು ಮಾಡಿದ ಬೇಸರದಿಂದ ನಗರಸಭೆಯ ನನ್ನ ಸದಸ್ವತ್ವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಬಿಜೆಪಿ, ಜೆಡಿಎಸ್‌ ರಾಜ್ಯಾಧ್ಯಕ್ಷರ ನಿವಾಸಗಳಿಗೆ ಮುತ್ತಿಗೆ : ಸೌಂದರ್ಯ

Aug 10 2024, 01:42 AM IST
ಚಿಕ್ಕಮಗಳೂರು, ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ, ಜೆಡಿಎಸ್ ರಾಜ್ಯಾಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸ ಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ : ದೆಹಲಿ ನಾಯಕರು ಬರಲ್ಲ- ವಿಜಯೇಂದ್ರ

Aug 10 2024, 01:40 AM IST

ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಯಾವುದೇ ನಾಯಕರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ನೈತಿಕತೆ ಇದ್ದರೆ ಮುಖ್ಯಮಂತ್ರಿ ರಾಜಿನಾಮೆ ನೀಡಲಿ: ಜೆಡಿಎಸ್‌ ಜಿಲ್ಲಾಧ್ಯಕ್ಷ ಮುನೇಗೌಡ

Aug 10 2024, 01:35 AM IST
ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಬಿಜೆಪಿ-ಜೆಡಿಎಸ್‌ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಹಾಗೂ ಜನಾಂದೋಲನ ಕಾರ್ಯಕ್ರಮಕ್ಕೆ ಭಾಗಿಯಾಗಲು ದೊಡ್ಡಬಳ್ಳಾಪುರದಿಂದ ಶುಕ್ರವಾರ 500ಕ್ಕೂ ಹೆಚ್ಚು ಜೆಡಿಎಸ್‌ ಕಾರ್ಯಕರ್ತರು ಬೆಂ.ಗ್ರಾ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ ತೆರಳಿದರು.

ಸಿಎಂ ತೇಜೋವಧೆ ಆರೋಪ: ಬಿಜೆಪಿ, ಜೆಡಿಎಸ್‌ ವಿರುದ್ಧ ಪ್ರತಿಭಟನೆ

Aug 09 2024, 12:53 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮೂಡ ಅಕ್ರಮ ಹೆಸರಿನಲ್ಲಿ ಶೋಷಿತ ವರ್ಗಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಅಪಪ್ರಚಾರ ಹಾಗೂ ಪಿತೂರಿ ಖಂಡಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಾಳೆ ಬಿಜೆಪಿ, ಜೆಡಿಎಸ್‌ ನಿಂದ ಬೃಹತ್ ಸಮಾವೇಶ

Aug 09 2024, 12:32 AM IST
ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದಾರೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದೇವೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 26
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved